Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Team Udayavani, Nov 8, 2024, 11:15 PM IST
ಉಡುಪಿ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತಿರಸ್ಕರಿಸಿ ಆದೇಶ ನೀಡಿದೆ.
ಕೃಷ್ಣ ನಾಯ್ಕ “ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.