Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Team Udayavani, Nov 8, 2024, 11:35 PM IST

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

ಉಪ್ಪಿನಂಗಡಿ: ದಾರಿ ವಿವಾದಕ್ಕೆ ಸಂಬಂಧಿಸಿ ಉಂಟಾದ ವೈಷಮ್ಯಕ್ಕೆ ಸಂಬಂಧಿಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಆಲಂತಾಯ ಗ್ರಾಮದ ಪೆರ್ಲದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಆಲಂತಾಯ ಗ್ರಾಮದ ಪೆರ್ಲ ನಿವಾಸಿ ರಮೇಶ್‌ ಗೌಡ (51) ಅವರು ಕೊಲೆಯಾದವರು. ಅವರ ಮನೆ ಸಮೀಪದ ನಿವಾಸಿ, ದೂರದ ಸಂಬಂಧಿಯೂ ಆಗಿರುವ ಹರೀಶ್‌ ಗೌಡ (38) ಕೊಲೆಗೈದ ಆರೋಪಿ.

ಇಬ್ಬರೊಳಗೆ ದಾರಿಗೆ ಸಂಬಂಧಿಸಿ ಶುಕ್ರವಾರ ಬೆಳಗ್ಗಿನಿಂದಲೇ ಮಾತಿನ ಚಕಮಕಿ ನಡೆದಿತ್ತೆನ್ನಲಾಗಿದ್ದು, ಇದು ವಿಕೋಪಕ್ಕೆ ತಿರುಗಿ ಕೊಲೆಗೈಯುವ ಹಂತಕ್ಕೆ ತಲುಪಿದೆ.

ಭಜನೆಗೆಂದು ದೇಗುಲಕ್ಕೆ ಹೊರಟಿದ್ದರು
ಪೆರ್ಲ ದೇಗುಲದಲ್ಲಿ ಶುಕ್ರವಾರ ರಾತ್ರಿ ನಡೆಯುವ ಭಜನ ಸೇವೆಯಲ್ಲಿ ಭಾಗವಹಿಸುವ ಸಲುವಾಗಿ ಹೂವುಗಳನ್ನು ಸಂಗ್ರಹಿಸಿ ಬೈಕ್‌ನಲ್ಲಿ ಮನೆಯಿಂದ ಹೊರಟು ಸುಮಾರು 50 ಮೀಟರ್‌ ದೂರಕ್ಕೆ ಹೋದಾಗ ಅಲ್ಲಿಗೆ ಮೊದಲೇ ಬಂದು ನಿಂತಿದ್ದ ಹರೀಶ ಗೌಡ ಕತ್ತಿಯಿಂದ ಕಡಿದಿದ್ದಾನೆ. ಹಲ್ಲೆಗೀಡಾದ ರಮೇಶ ಅವರು ಬೈಕನ್ನು ಬಿಟ್ಟು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ, 200 ಮೀಟರ್‌ನಷ್ಟು ದೂರ ಬೆನ್ನಟ್ಟಿಕೊಂಡೇ ಹೋದ ಹರೀಶ್‌ ಮತ್ತೆ ಮತ್ತೆ ಕಡಿದು ಗಂಭೀರವಾಗಿ ಗಾಯಗೊಳಿಸಿ ಹತ್ಯೆಗೈದಿದ್ದ. ಮನೆ ಸಮೀಪ ಬೈಕ್‌ ಬಿದ್ದಿದ್ದರೆ, ಬೈಕಿನಿಂದ ಸುಮಾರು 200 ಮೀಟರ್‌ ದೂರದಲ್ಲಿ ಮೃತದೇಹ ಬಿದ್ದಿತ್ತು. ಆರೋಪಿ ಹರೀಶ್‌ ಗೌಡ ಸ್ಥಳದಿಂದ ಪರಾರಿಯಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

1aaaane

Sullia: ತೋಟದಲ್ಲಿ ಮೂರು ಕಾಡಾನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.