ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Team Udayavani, Nov 8, 2024, 11:49 PM IST

1-ewewq

ಅಡಿಲೇಡ್‌: ಬಲಗೈ ವೇಗಿ ಹ್ಯಾರಿಸ್‌ ರೌಫ್ ಅವರ ಘಾತಕ ಬೌಲಿಂಗ್‌ಗೆ ತತ್ತರಿಸಿದ ಆಸ್ಟ್ರೇಲಿಯ, ದ್ವಿತೀಯ ಏಕದಿನ ಪಂದ್ಯದಲ್ಲಿ ಪಾಕಿಸ್ಥಾನಕ್ಕೆ 9 ವಿಕೆಟ್‌ಗಳಿಂದ ಶರಣಾಗಿದೆ. ಸರಣಿ 1-1 ಸಮಬಲಕ್ಕೆ ಬಂದಿದೆ.

ಆಸ್ಟ್ರೇಲಿಯ 35 ಓವರ್‌ಗಳಲ್ಲಿ 163ಕ್ಕೆ ಕುಸಿದರೆ, ಪಾಕಿಸ್ಥಾನ 26.3 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 169 ರನ್‌ ಬಾರಿಸಿತು. ರೌಫ್ 29 ರನ್‌ ವೆಚ್ಚದಲ್ಲಿ 5 ವಿಕೆಟ್‌ ಉರುಳಿಸಿದರು. ಸರಣಿ ನಿರ್ಣಾಯಕ ಮುಖಾಮುಖೀ ರವಿವಾರ ಪರ್ತ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ಆಸ್ಟ್ರೇಲಿಯ 2 ವಿಕೆಟ್‌ಗಳಿಂದ ಜಯಿಸಿತ್ತು.

ಆರಂಭಿಕರಾದ ಮ್ಯಾಥ್ಯೂ ಶಾರ್ಟ್‌ (19) ಮತ್ತು ಜೇಕ್‌ ಫ್ರೆàಸರ್‌ ಮೆಕ್‌ಗರ್ಕ್‌ (13) ಅವರನ್ನು ಶಾಹೀನ್‌ ಶಾ ಅಫ್ರಿದಿ ಪೆವಿಲಿಯನ್ನಿಗೆ ರವಾನಿಸಿದ ಬಳಿಕ ರೌಫ್ ದಾಳಿ ತೀವ್ರಗೊಂಡಿತು. ಇವರ ಎಸೆತಗಳನ್ನು ತಡೆದು ನಿಲ್ಲಲು ಕಾಂಗರೂ ಬ್ಯಾಟರ್‌ಗಳಿಗೆ ಸಾಧ್ಯವಾಗಲಿಲ್ಲ. ಸ್ಟೀವನ್‌ ಸ್ಮಿತ್‌ ಸರ್ವಾಧಿಕ 35 ರನ್‌ ಮಾಡಿದರು.

ಚೇಸಿಂಗ್‌ ವೇಳೆ ಸೈಮ್‌ ಅಯೂಬ್‌ (82) ಮತ್ತು ಅಬ್ದುಲ್ಲ ಶಫೀಕ್‌ (ಔಟಾಗದೆ 64) ಅಮೋಘ ಆರಂಭವಿತ್ತರು. ಮೊದಲ ವಿಕೆಟಿಗೆ 20.2 ಓವರ್‌ಗಳಿಂದ 127 ರನ್‌ ಪೇರಿಸಿ ಆಸೀಸ್‌ ಬೌಲರ್‌ಗಳನ್ನು ಕಾಡಿದರು.

ಇದು ಅಡಿಲೇಡ್‌ ಓವಲ್‌ನಲ್ಲಿ 1996ರ ಬಳಿಕ ಪಾಕಿಸ್ಥಾನ ಸಾಧಿಸಿದ ಮೊದಲ ಏಕದಿನ ಗೆಲುವು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-35 ಓವರ್‌ಗಳಲ್ಲಿ 163 (ಸ್ಮಿತ್‌ 35, ಶಾರ್ಟ್‌ 19, ಇಂಗ್ಲಿಸ್‌ 18, ಝಂಪ 18, ರೌಫ್ 29ಕ್ಕೆ 5, ಅಫ್ರಿದಿ 26ಕ್ಕೆ 3). ಪಾಕಿಸ್ಥಾನ-26.3 ಓವರ್‌ಗಳಲ್ಲಿ ಒಂದು ವಿಕೆಟಿಗೆ 169 (ಅಯೂಬ್‌ 82, ಶಫೀಕ್‌ ಔಟಾಗದೆ 64). ಪಂದ್ಯಶ್ರೇಷ್ಠ: ಹ್ಯಾರಿಸ್‌ ರೌಫ್.

ಟಾಪ್ ನ್ಯೂಸ್

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

putin (2)

Vladimir Putin; ಶಕ್ತಿಶಾಲಿ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಗಳಿಸಲು ಭಾರತ ಅರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

1-e-eqw

Netherlands: ಇಸ್ರೇಲ್‌ ಫುಟ್ಬಾಲ್‌ ಅಭಿಮಾನಿಗಳ ಮೇಲೆ ದಿಢೀರ್‌ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.