Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Team Udayavani, Nov 9, 2024, 1:06 AM IST
ಹೊಸದಿಲ್ಲಿ: “ಬಿಜೆಪಿ ಮತ್ತು ಆರ್ಎಸ್ಎಸ್ಗೆ ಅಂಬೇಡ್ಕರ್ ಅವರ ಸಂವಿಧಾನವನ್ನು ಕಿತ್ತೂಗೆದು ಆ ಜಾಗದ ಲ್ಲಿ ಮನುಸ್ಮತಿ ಸಿದ್ಧಾಂತ ಆಧಾರಿತ ತಣ್ತೀವನ್ನು ಮರು ಸ್ಥಾಪಿಸಬೇಕಾಗಿದೆ. ಇದಕ್ಕಾಗಿಯೇ ಪ್ರಧಾನಿ ಮೋದಿ ಅವರು ಜಾತಿ ಗಣತಿಯನ್ನು ವಿರೋಧಿಸುತ್ತಾ ಅದಕ್ಕೆ ದೇಶ ವಿಭಜಿಸುವ ಕ್ರಿಯೆ ಎಂಬ ಹಣೆಪಟ್ಟಿ ನೀಡುತ್ತಿದ್ದಾರೆ’. ಹೀಗೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತನಾಡಿದ್ದ ಪ್ರಧಾನಿ, ಕಾಂಗ್ರೆಸ್ ಜಾತಿಗಳನ್ನು ವಿಭಜಿಸುವಂಥ ಅಪಾಯಕಾರಿ ಆಟ ಆಡುತ್ತಿದೆ. ಎಸ್ಸಿ, ಎಸ್ಟಿ, ಒಬಿಸಿ ಒಂದಾದರೆ ಕಾಂಗ್ರೆಸ್ನ ಆಟಕ್ಕೆ ತೆರೆ ಬೀಳುತ್ತದೆ ಎಂದಿದ್ದರು. ಇದಕ್ಕೆ ರಮೇಶ್ ತಿರುಗೇಟು ನೀಡಿ, ಬಿಜೆಪಿ ಆರ್ಎಸ್ಎಸ್ಗೆ ಸಂವಿ ಧಾನ, ದಲಿತ ಮೀಸಲಾತಿ, ಆದಿವಾಸಿ, ಒಬಿಸಿ ಸಹಿತ ಎಲ್ಲ ವಿಚಾರಗಳ ಬಗ್ಗೆಯೂ ಕ್ಯಾತೆ ಇದ್ದೇ ಇದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.