Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Team Udayavani, Nov 9, 2024, 1:07 AM IST
ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ವಿಜಯ್ ಸಿಬಿಐ ಕೈಗೆ ಸಿಕ್ಕಿಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.