Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Team Udayavani, Nov 9, 2024, 6:50 AM IST
ಬುಲ್ಡಾಣಾ: ಯೋಗಿ ಆದಿತ್ಯನಾಥ್ ಅವರ “ಬಟೇಂಗೆ ತೋ ಕಟೇಂಗೆ’ (ಒಂದಾಗಿ ಇರದಿದ್ದರೆ, ಛಿದ್ರವಾಗುತ್ತೇವೆ) ಎಂಬ ಘೋಷಣೆಯನ್ನು, ಮಹಾ ರಾಷ್ಟ್ರ ಡಿಸಿಎಂ ಅಜಿತ್ ಪವಾರ್ ತಿರಸ್ಕರಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಮಹಾಯುತಿ ಮೈತ್ರಿಕೂ ಟದಲ್ಲಿ ಒಗ್ಗಟ್ಟಿಲ್ಲ ಎಂಬುದು ಸಾಬೀತಾಗಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಬುಲ್ಡಾಣಾದಲ್ಲಿ ಚುನಾವಣ ರ್ಯಾಲಿ ಉದ್ದೇಶಿಸಿ ಮಾತನಾಡಿದ ಠಾಕ್ರೆ, ಅಜಿತ್ರ ನಿಲುವಿನಿಂದ ಮಹಾಯುತಿಯಲ್ಲಿ ಒಗ್ಗಟ್ಟಿಲ್ಲ ಎಂದು ಜಗಜ್ಜಾಹೀರಾಗಿದೆ ಎಂದರು. ಮಹಾರಾಷ್ಟ್ರದ ರ್ಯಾಲಿ ಗಳಲ್ಲಿ ಆದಿತ್ಯನಾಥ್ರ ಘೋಷಣೆಯನ್ನು ವಿರೋಧಿ ಸಿದ್ದ ಅಜಿತ್, ಜನ ಇಂತಹ ಹೇಳಿಕೆಗಳನ್ನು ಇಷ್ಟಪ ಡುವುದಿಲ್ಲ. ಕೋಮು ಸೌಹಾರ್ದತೆಯನ್ನು ಕಾಯ್ದು ಕೊಳ್ಳಲು ಇಲ್ಲಿನ ಜನರು ಶ್ರಮಿಸಿದ್ದಾರೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.