Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Team Udayavani, Nov 9, 2024, 1:11 AM IST
ರಾಂಚಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರಿತಪ್ಪಿದ ಕ್ಷಿಪಣಿ. ಅವರಿಗೆ ತಾಯಿ ಸೋನಿಯಾ ಗಾಂಧಿ ಸೂಕ್ತ ರೀತಿಯಲ್ಲಿ ತರಬೇತಿ ನೀಡಬೇಕು ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ ಲೇವಡಿ ಮಾಡಿದ್ದಾರೆ. ಝಾರ್ಖಂಡ್ನ ರಾಂಚಿ ಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಬುಡಕಟ್ಟು ಸಮುದಾಯದವರು, ದಲಿ ತರು, ಒಬಿಸಿ ಸಮುದಾಯದವರ ನಡುವೆ ಕಂದಕ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಬುಡಕಟ್ಟು ಸಮುದಾ ಯದವರ ಸ್ಥಿತಿ ಮಣಿಪುರದಲ್ಲಿ ಇರುವವರ ಸ್ಥಿತಿಗಿಂತ ಕಠಿನವಾಗಿದೆ ಎಂದು ದೂರಿದರು. ಅಲ್ಲದೇ ಮಹಾ ರಾಷ್ಟ್ರದಲ್ಲಿ ಪ್ರಧಾನಿ ಮೋದಿ ಹೇಳಿದ “ಒಗ್ಗಟ್ಟಾಗಿದ್ದರೆ ಸುರಕ್ಷೆ’ ಹೇಳಿಕೆಯನ್ನೂ ಹಿಮಾಂತ ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.