Hubballi: ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ… : ಸಂಸದ ಕಾರಜೋಳ

Team Udayavani, Nov 9, 2024, 2:14 PM IST

Hubballi: ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ… : ಸಂಸದ ಕಾರಜೋಳ

ಹುಬ್ಬಳ್ಳಿ: ರಾಜ್ಯದಲ್ಲಿ ಸಂವಿಧಾನತ್ಮಕಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು. ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದರು.

ಜೆಪಿಸಿ ಅಧ್ಯಕ್ಷರು ಬಂದಾಗ ಒಂದು ಪ್ರೋಟೋಕಾಲ್‌ ಇರುತ್ತದೆ. ಇಲ್ಲಿ ಯಾವ ಪ್ರೋಟೋಕಾಲ್ ಇರಲಿಲ್ಲ. ಜೆಪಿಸಿ ಬಂದಾಗ ಎಸ್‌ಪಿ, ಡಿಸಿ ಎಲ್ಲರೂ ಬರಬೇಕು‌. ಅದನ್ನು ಬಿಟ್ಟು ಪ್ರೋಟೋಕಾಲ್‌ ಪಾಲನೆ ಮಾಡದೆ ಅಗೌರವ ತೋರಿದ್ದಾರೆ ಎಂದರು.

ಸಿಎಂ ಸಿದ್ದರಾಮಯ್ಯ ಸರ್ಕಾರ ಹಗರಣದಲ್ಲಿ ಮುಳುಗಿದೆ. ರಾಜ್ಯ ಆರ್ಥಿಕ ದಿವಾಳಿಯಾಗಿದೆ. 25ಸಾವಿರ ಕೋಟಿ ರೂ. ಎಸ್‌ಸಿ, ಎಸ್‌‌ಟಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ.‌ ವಾಲ್ಮೀಕಿ ಹಗರಣದ ದುಡ್ಡು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿದ್ದಾರೆ. ಇವತ್ತು ಉಪಚುನಾವಣೆಗೆ ಅದೇ ಹಣ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಂಡೂರಿನ ಜನ ಮಾತನಾಡುತ್ತಿದ್ದಾರೆ ಎಂದರು.

ಬೆಳಗಾವಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್‌ನಲ್ಲಿ ಸಚಿವರ ಆಪ್ತರ ಹೆಸರು ಬರೆದಿದ್ದಾರೆ. ಕಾರಣ ಸಿಎಂ ಸಿದ್ದರಾಮಯ್ಯ ಸಚಿವರ ರಾಜೀನಾಮೆ ಪಡೆಯಬೇಕು. ಅವರ ಮೇಲೆ ಎಫ್‌ಐಆರ್ ದಾಖಲು ಮಾಡಬೇಕು.‌ ಹಿಂದೆ ಈಶ್ವರಪ್ಪ ಹೆಸರು ಬಂದಾಗ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ ಇವಾಗ ಯಾಕೆ ರಾಜೀನಾಮೆ ಪಡೆಯುತ್ತಿಲ್ಲ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಸರ್ಕಾರ ಅಲ್ಪಾವಧಿ ಸರ್ಕಾರವಾಗಿದ್ದು, ಬಹಳ ದಿನ ಇರಲ್ಲ ಎಂದರು.

ಇದನ್ನೂ ಓದಿ: Charmadi Ghat ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.