Mulki: ಚಿನ್ನಾಭರಣ ಕಳವು ಆರೋಪಿಯ ಸೆರೆ
Team Udayavani, Nov 9, 2024, 8:34 PM IST
ಮೂಲ್ಕಿ: ಕಾರ್ನಾಡು ಲಿಂಗಪಯ್ಯ ಕಾಡು ಬಿಜಾಪುರ ಕಾಲನಿ ನಿವಾಸಿ ಮಲ್ಲಮ್ಮ ಎಂಬವರ ಮನೆಯ ಹಿಂಬಾಗಿಲಿನ ಬಾಗಿಲನ್ನು ಮುರಿದು ಚಿನ್ನಾಭರಣ ಹಾಗೂ ಇತರ ವಸ್ತುಗಳ ಕಳವು ಮಾಡಿರುವ ದೂರಿನಂತೆ ಪ್ರಕರಣ ದಾಖಲಿಸಿರುವ ಮೂಲ್ಕಿ ಪೊಲೀಸರು ಆರೋಪಿ ಅದೇ ಪ್ರದೇಶದ ಮಲ್ಲಿಕಾರ್ಜುನ ಮಠದ ಬಳಿಕ ನಿವಾಸಿ ದುಗೇಶ್ನನ್ನು ಕಳವಿನ ವಸ್ತುವಿನೊಂದಿಗೆ ನ. 8ರಂದು ಬಂಧಿಸಿದ್ದಾರೆ.
ಪೊಲೀಸರ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.