Kollur: ಚಿನ್ನಾಭರಣ ಜತೆ ಪಾರ್ಶ್ವವಾಯು ಪೀಡಿತ ವ್ಯಕ್ತಿ ನಾಪತ್ತೆ
Team Udayavani, Nov 9, 2024, 8:44 PM IST
ಕೊಲ್ಲೂರು: ಮುದೂರಿನ ಶಂಕರಮುಖಿ ಎಂಬಲ್ಲಿ ವಾಸವಾಗಿರುವ ಜಯಕುಮಾರ್ (58) ಎಂಬುವರು ತನ್ನ ತಾಯಿಯ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋದ ಬಗ್ಗೆ ಆತನ ಪತ್ನಿ ಶೈಲಾ (31) ಕೊಲ್ಲೂರು ಠಾಣೆಗೆ ದೂರು ನೀಡಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಪಾರ್ಶ್ವವಾಯು ರೋಗಗಳಿಂದ ಬಳಲುತ್ತಿರುವ ಪತಿ ಮನೆಯಲ್ಲೇ ವಾಸವಾಗಿದ್ದರು. ನ. 7ರಂದು ತಾಯಿ, ಮಗಳು ಹಾಗೂ ನಾನು ಮನೆಯಲ್ಲೇ ಇಲ್ಲದಿರುವಾಗ ಪರಿಚಿತರ ರಿಕ್ಷಾ ಒಂದರಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ತೆರಳಿದವರು ಈ ತನಕ ಮನೆಗೆ ಹಿಂದಿರುಗಿಲ್ಲ ಎಂದವರು ಠಾಣೆಯಲ್ಲಿ ದೂರು ನೀಡಿದ್ದಾರೆ. ಕೊಲ್ಲೂರು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.