Kasargod: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಮತ್ತೆ ಕಲ್ಲು ತೂರಾಟ
Team Udayavani, Nov 9, 2024, 9:16 PM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಬೇಕಲಕೋಟೆ-ಹೊಸದುರ್ಗ ಮಧ್ಯೆ ದುಷ್ಕರ್ಮಿಗಳು ಕಲ್ಲೆಸೆದಿದ್ದು, ಇದರಿಂದ ರೈಲು ಗಾಡಿಯ ಗಾಜು ಹಾನಿಗೊಂಡಿದೆ.
ಕಾಸರಗೋಡು ರೈಲ್ವೇ ಪೊಲೀಸರು, ರೈಲ್ವೇ ಭದ್ರತಾ ಪಡೆ(ಆರ್ಪಿಎಫ್) ತತ್ಕ್ಷಣ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.