Kota: ಗೋಪೂಜೆ ಮಾಡಿ ಮೇಯಲು ಬಿಟ್ಟ ಗೋವುಗಳು ಕಳವು
Team Udayavani, Nov 9, 2024, 9:29 PM IST
ಕೋಟ: ಇಲ್ಲಿನ ನಿವಾಸಿ ಸುಧಾಕರ ಅವರು ಗೋ ಪೂಜೆ ಮಾಡಿ ಸಂಪ್ರದಾಯದಂತೆ ಮೇವಿಗಾಗಿ ಬಿಟ್ಟ ನಾಲ್ಕು ಗೋವುಗಳಲ್ಲಿ ಎರಡು ಗೋವುಗಳನ್ನು ಕಳ್ಳರು ಕಾರಿನಲ್ಲಿ ಕದ್ದೊಯ್ದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಬಾಡಿ-ಮುಂದಾಡಿಯಲ್ಲಿ ನಡೆದಿದೆ.
ಒಂದೆರಡು ದಿನ ಹುಡುಕಾಡಿದ ಬಳಿಕವೂ ಸಿಗದಿದ್ದಾಗ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲಿಸಿದಾಗ, ನ.3ರಂದು ಬೆಳಗಿನ ಜಾವ ಸಮೀಪದ ತಲ್ಮಕ್ಕಿಯ ಬಸ್ ನಿಲ್ದಾಣದ ಬಳಿ ಮಲಗಿದ್ದ ಎರಡು ದನಗಳನ್ನು 3 ಮಂದಿ ಕೆಂಪು ಬಣ್ಣದ ಕಾರಿನಲ್ಲಿ ತುಂಬಿಸಿಕೊಂಡು ಹೋಗಿರುವುದು ಕಂಡುಬಂದಿದೆ. ಅನಂತರ ಸುಧಾಕರ ಅವರು ಕೋಟ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.