By Election: ಕಾಂಗ್ರೆಸ್‌ನಿಂದ ಮೇಕೆದಾಟು ಕಾರ್ಯಗತ ಅಸಾಧ್ಯ: ಎಚ್.ಡಿ.ದೇವೇಗೌಡ
ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಪೂರ್ಣಾವಧಿ ಪೂರೈಸುವುದಿಲ್ಲ: ಮಾಜಿ ಪ್ರಧಾನಿ
Team Udayavani, Nov 10, 2024, 7:20 AM IST
ರಾಮನಗರ: ಕಾಂಗ್ರೆಸ್‌ನಿಂದ ಮೇಕೆದಾಟು ಯೋಜನೆ ಕಾರ್ಯಗತ ಅಸಾಧ್ಯ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಭರವಸೆ ನೀಡಿದರು.
ಚನ್ನಪಟ್ಟಣದಲ್ಲಿ ನಿಖಿಲ್ ಪರವಾಗಿ 5ನೇ ದಿನವೂ ಚುನಾವಣ ಪ್ರಚಾರ ನಡೆಸಿದರು. ಐಎನ್‌ಡಿಐಎ ಮೈತ್ರಿಕೂಟದಲ್ಲಿ ಪ್ರಧಾನಿಯಾಗಬಲ್ಲ ಯಾವುದೇ ನಾಯಕರು ಇದ್ದಾರೆಯೇ, ಸ್ಟಾಲಿನ್, ಮಮತಾ ಯಾರು ಪ್ರಧಾನಿಯಾಗುತ್ತಾರೆ ಎಂದು ಐಎನ್‌ಡಿಐಎ ಮೈತ್ರಿಕೂಟದ ವಿರುದ್ಧ ವಾಗ್ಧಾಳಿ ನಡೆಸಿದರು. ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಪೂರ್ಣಾವಧಿ ಪೂರೈಸುವುದಿಲ್ಲ. ಜನರನ್ನು ಈ ಸರಕಾರ ಸುಲಿಗೆ, ಶೋಷಣೆ ಮಾಡುತ್ತಿದೆ. ಇಂಥ ಸರಕಾರ ಇರಬಾರದು ಎಂದು ವಾಗ್ಧಾಳಿ ನಡೆಸಿದರು.
ಕುಮಾರಸ್ವಾಮಿ ರೈತ ಪರವಾಗಿ ಕೆಲಸ ಮಾಡಿದ್ದಾರೆ. ರೈತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಇಂಥ ವ್ಯಕ್ತಿ ಮೇಲೆ 50 ಕೋಟಿ ಹಣ ಕೇಳಿದರು ಎಂದು ಸುಳ್ಳು ಮೊಕದ್ದಮೆ ದಾಖಲಿಸುತ್ತಾರೆ ಎಂದರು.
“92ನೇ ವಯಸ್ಸಿನಲ್ಲೂ ಈ ರೀತಿ ಹೋರಾಟ ಮಾಡಲು ನನಗೆ ಮಾತ್ರ ಸಾಧ್ಯ. ಎಸ್.ಎಂ.ಕೃಷ್ಣ, ಮನಮೋಹನ್ ಸಿಂಗ್ ಅವರಿಗೆ ನನ್ನಂತೆ ದುಡಿಯಲು ಸಾಧ್ಯವಿಲ್ಲ. ಜನತೆ ಕಣ್ಣೀರೊರೆಸಿಯೇ ನಾನು ಕೊನೆಯುಸಿರೆಳೆಯುವುದು.” – ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.