Trump ಗೆದ್ದ ಬೆನ್ನಲ್ಲೇ ಎಲಾನ್‌ ಮಸ್ಕ್ ಆಸ್ತಿ 24 ಲಕ್ಷ ಕೋಟಿಗೇರಿಕೆ!

Team Udayavani, Nov 10, 2024, 6:58 AM IST

musk

ನ್ಯೂಯಾರ್ಕ್‌: ಡೊನಾಲ್ಡ್‌ ಟ್ರಂಪ್‌ ಮತ್ತೆ ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ 5 ದಿನಗಳಲ್ಲಿ ಟೆಸ್ಲಾ ಕಂಪೆನಿಯ ಷೇರು ಮೌಲ್ಯ ಶೇ.30ರಷ್ಟು ಹೆಚ್ಚಳವಾಗಿದೆ. ಈ ಮೂಲಕ ಟೆಸ್ಲಾ ಮಾಲಕ ಎಲಾನ್‌ ಮಸ್ಕ್ ಆಸ್ತಿ ಮೌಲ್ಯ 24 ಲಕ್ಷ ಕೋಟಿ ರೂ.ಗೆ ಏರಿಕೆ ಕಂಡಿದೆ. ಟೆಸ್ಲಾ ಷೇರು ಶುಕ್ರವಾರ ಶೇ.8.19­ರಷ್ಟು ಏರಿ, 26.64 ಲಕ್ಷ ಕೋಟಿ ರೂ.ಗೆ ತಲಿಪಿದೆ. ಈ ಮೂಲಕ ಮಸ್ಕ್ ಅವರು ಜಗತ್ತಿನಲ್ಲೇ 300 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಂಪತ್ತು ಹೊಂದಿರುವ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಫೋರ್ಬ್ಸ್ ಪಟ್ಟಿ ಹೇಳಿದೆ. ಅಮೆರಿಕ ಚುನಾವಣೆ ಮತ ಎಣಿಕೆಗೂ ಮುನ್ನ ಮಸ್ಕ್ ನಿವ್ವಳ ಸಂಪತ್ತು 21.09 ಲಕ್ಷ ಕೋಟಿ ರೂ. ಆಗಿತ್ತು.

ಜೆಲೆನ್‌ಸ್ಕಿ ಜತೆ ಮಾತುಕತೆ ವೇಳೆ ಟ್ರಂಪ್‌ಗೆ ಮಸ್ಕ್ ಸಾಥ್‌!
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್‌ ಪರ ಪ್ರಬಲವಾಗಿ ಬ್ಯಾಟಿಂಗ್‌ ಮಾಡಿದ್ದ ಉದ್ಯಮಿ ಎಲಾನ್‌ ಮಸ್ಕ್ ಅವರು ಈ ಬಾರಿ ಟ್ರಂಪ್‌ ಆಡಳಿತದ ಪ್ರಮುಖ ಭಾಗವಾಗಲಿದ್ದಾರೆ ಎಂಬ ವಾದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಟ್ರಂಪ್‌ರನ್ನು ಅಭಿನಂದಿಸಲು ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಕರೆ ಮಾಡಿದ ವೇಳೆ, ಟ್ರಂಪ್‌ ಅವರು ಎಲಾನ್‌ ಮಸ್ಕ್ಗೆ ತಮ್ಮ ಫೋನ್‌ ಹಸ್ತಾಂತರಿಸಿದ ಘಟನೆ ವರದಿ ಯಾಗಿದೆ. ಬಳಿಕ ಮೂವರು ಅರ್ಧ ಗಂಟೆ ಮಾತನಾಡಿದ್ದು ಈ ವೇಳೆ ಟ್ರಂಪ್‌ ಅವರು ಉಕ್ರೇನ್‌ಗೆ ನೆರವಿನ ಭರವಸೆಯನ್ನೂ ನೀಡಿದ್ದಾರೆ. ಮಸ್ಕ್ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.