Modi ಬಂದಾಗಲಷ್ಟೇ ಮಹಾರಾಷ್ಟ್ರ ಅಸುರಕ್ಷಿತ: ಉದ್ಧವ್ ಸೇನೆ ಟಾಂಗ್
Team Udayavani, Nov 10, 2024, 2:08 AM IST
ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರ ಏಕ್ ಹೇ ತೋ ಸೇಫ್ ಹೇ (ಒಂದಾಗಿದ್ದರೆ ಸುರಕ್ಷಿತ ವಾಗಿರುತ್ತೇವೆ) ಎಂಬ ಹೇಳಿಕೆಯನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ. “ಬಿಜೆಪಿಯ ಈ ಹಿಂದಿನ “ಬಟೇಂಗೆ ತೋ ಕಟೇಂಗೆ’ (ಒಂದಾಗಿ ಇರದಿದ್ದರೆ ಛಿದ್ರವಾಗುತ್ತೇವೆ) ಎಂಬ ಘೋಷಣೆ ವಿಫಲವಾದ ಹಿನ್ನೆಲೆಯಲ್ಲಿ ಈ ನೂತನ ಘೋಷಣೆಯನ್ನು ಅವರು ಪ್ರಯೋಗಿಸುತ್ತಿದ್ದಾರೆ. ಆದರೆ ಮಹಾರಾಷ್ಟ್ರದ ಜನತೆ ಈಗಾಗಲೇ ಸುರಕ್ಷಿತವಾಗಿದ್ದಾರೆ’ ಎಂದು ಅವರು ಪ್ರತಿಪಾದಿಸಿದ್ದಾರೆ. ಅಲ್ಲದೇ “ವಿಭಜನೆ ಮತ್ತು ಅಶಾಂತಿಯನ್ನು ಪ್ರಚೋದಿಸುವ ಮೋದಿ ಭೇಟಿ ನೀಡಿದಾಗಲೆಲ್ಲ ನಮ್ಮ ರಾಜ್ಯವು ಅಸುರಕ್ಷಿತವಾಗುತ್ತದೆ. ಆದ್ದರಿಂದ ಸುರಕ್ಷೆಯನ್ನು ಖಾತ್ರಿಪಡಿಸಲು ನಾವು ಬಿಜೆಪಿಯನ್ನು ಕಿತ್ತೂಗೆಯಬೇಕಾಗಿದೆ’ ಎಂದೂ ರಾವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.