By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

Team Udayavani, Nov 10, 2024, 2:31 PM IST

b s yediyurappa

ಹುಬ್ಬಳ್ಳಿ: ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ರವಿವಾರ‌ (ನ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸೋಲಿನ ಭಯದಿಂದ ನಾಲ್ಕೈದು ದಿನ ಸಂಡೂರಿನಲ್ಲಿದ್ದರು. ಅವರು ಏನೇ ಪ್ರಯತ್ನ ಮಾಡಿದರು ಭ್ರಷ್ಟ ಸರ್ಕಾರದ ವಿರುದ್ದ ಜನ ಆಕ್ರೋಶಗೊಂಡಿದ್ದಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಜನರ ಆಕ್ರೋಶ ಗೊತ್ತಾಗಲಿದೆ ಎಂದರು.

ಶಿಗ್ಗಾವಿ ಕ್ಷೇತ್ರದಲ್ಲಿ ನಾವು ಸಜ್ಜಾಗಿದ್ದೇವೆ. ಇಲ್ಲಿ ಗೆಲುವು ನಮ್ಮದೇ ಎನ್ನುವುದು ಖಾತರಿಯಾಗುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ನಾನಾ ಆರೋಪಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಮುಖ್ಯಮಂತ್ರಿ ಬರುತ್ತಾರೆ ಎಂದು ಹಣ ಕೊಟ್ಟು ಕರೆದರೂ ಜನರು ಬರುತ್ತಿಲ್ಲ. ಇದು ಭ್ರಷ್ಟ ಸರಕಾರದ ವಿಮಾನ ಉದ್ಧದ ಜನರ ಅಸಮಧಾನವಾಗಿದೆ. ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.