Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

ನದಿ ನೀರನ್ನೇ ಆಶ್ರಯಿಸಿರುವ ದೇವಸೂಗೂರು ಸೇರಿ ಕೆಳಭಾಗದ ಗ್ರಾಮಸ್ಥರು

Team Udayavani, Nov 10, 2024, 7:50 PM IST

Raichruru-RTPS

ರಾಯಚೂರು: ತಾಲೂಕಿನ ರಾಯಚೂರು ಶಾಖೋತ್ಪನ್ನ ಕೇಂದ್ರ (ಆರ್‌ಟಿಪಿಎಸ್‌)ದ ಬೂದಿ ಹೊಂಡದ ನೀರು ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಸೇರುತ್ತಿದ್ದು, ನದಿ ತೀರದ ಜನರು ಆತಂಕಗೊಂಡಿದ್ದಾರೆ.

ಕೃಷ್ಣಾ ನದಿ ಸೇತುವೆ ಮೇಲ್ಬಾಗದಲ್ಲಿ ಹಾರುಬೂದಿ ಹೊಂಡದ ನೀರು ನದಿಗೆ ಹರಿಯುತ್ತಿದೆ. ಇದರಿಂದ ನದಿ ತೀರದ ನೀರೆಲ್ಲ ಕಲುಷಿತಗೊಂಡಿದೆ. ಈ ನೀರನ್ನೇ ದೇವಸೂಗೂರು ಸೇರಿದಂತೆ ಕೆಳಭಾಗದ ಗ್ರಾಮಗಳ ಜನರು ಬಳಸುತ್ತಿದ್ದು, ಮುಂದೆ ಹರಿದು ಜುರಾಲಾ ಜಲಾಶಯ ಸೇರಿಕೊಳ್ಳುತ್ತಿದೆ. ಮುಂದೆ ಆಂಧ್ರಕ್ಕೆ ಹರಿಯಲಿದೆ.

ಈ ಕುರಿತು ಆರ್‌ಟಿಪಿಎಸ್ ಅಧಿಕಾರಿಗಳ ಸಂಪರ್ಕಿಸಲು ಯತ್ನಿಸಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಕೆಲ ದಿನಗಳ ಹಿಂದೆ ಸೋನೆ ಮಳೆಯ ರೀತಿಯಲ್ಲಿ ಹಾರು ಬೂದಿ ಹರಡಿಕೊಂಡು ಸುತ್ತಲಿನ ಗ್ರಾಮಸ್ಥರು ಕಂಗಾಲಾಗಿದ್ದರು. ಈಗ ಭಾರೀ ಪ್ರಮಾಣದ ನೀರು ಹೊಂಡ ನದಿಗೆ ಸೇರಿಕೊಳ್ಳುತ್ತಿರುವುದು ಆತಂಕದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

3-sirwar-2

Sirwar: ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ; ಪೌರಕಾರ್ಮಿಕ ಸಾವು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.