Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ

Team Udayavani, Nov 10, 2024, 7:43 PM IST

1-modi-44

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ(ನ10) ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ 3-ಕಿಮೀ ಬೃಹತ್ ರೋಡ್‌ಶೋ ನಡೆಸಿದರು. ಸಾವಿರಾರು ಜನರು ರಸ್ತೆಯ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತು ಜೈಕಾರ ಹಾಕಿದರು.

ಕೇಸರಿ ಬಣ್ಣದ ತೆರೆದ ವಾಹನದ ಮೇಲೆ ನಿಂತಿದ್ದ ಪ್ರಧಾನಿ ಮೋದಿ, ಜಿಂದಾಬಾದ್ ಎಂದು ಘೋಷಣೆಗಳನ್ನು ಕೂಗುತ್ತಿದ ಜನಸಮೂಹದತ್ತ ಕೈಬೀಸಿದರು. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಜನರು ತಮ್ಮ ಮೊಬೈಲ್‌ನಲ್ಲಿ ರೋಡ್‌ಶೋ ಕ್ಷಣಗಳನ್ನು ಸೆರೆಹಿಡಿಯುವ ಮೂಲಕ ತಮ್ಮ ಉತ್ಸಾಹ ತೋರಿದರು. ಕಳೆದ ಆರು ತಿಂಗಳಲ್ಲಿ ಪ್ರಧಾನಿ ಮೋದಿ ಅವರು ರಾಂಚಿಯಲ್ಲಿ ನಡೆಸಿದ ಎರಡನೇ ರೋಡ್‌ಶೋ ಇದಾಗಿದೆ.

ರೋಡ್‌ಶೋ ಒಟಿಸಿ ಮೈದಾನದಲ್ಲಿ ಬಿಗಿ ಭದ್ರತೆ ಮತ್ತು ಭಾರೀ ಪೊಲೀಸ್ ನಿಯೋಜನೆಯ ನಡುವೆ ಪ್ರಾರಂಭವಾಯಿತು ಮತ್ತು ನ್ಯೂ ಮಾರ್ಕೆಟ್ ಚೌಕ್‌ನಲ್ಲಿ ಮುಕ್ತಾಯವಾಯಿತು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ಎರಡು ಹಂತಗಳಲ್ಲಿ ನವೆಂಬರ್ 13 ಮತ್ತು ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತಗಳ ಎಣಿಕೆ ನಡೆಯಲಿದೆ.

ಟಾಪ್ ನ್ಯೂಸ್

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

By Election: ವಯನಾಡ್‌ ಉಪಸಮರ: ಶೇ.65ರಷ್ಟು ಮತದಾನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.