By Election: ಒಂದುವರೆ ವರ್ಷದಿಂದ ಕಾಂಗ್ರೆಸ್‌ ಸರಕಾರ 1 ಕಿ.ಮೀ.ರಸ್ತೆ ಮಾಡಿಲ್ಲ: ಬಿಎಸ್‌ವೈ

ಮೂರು ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ?: ಮಾಜಿ ಸಿಎಂ

Team Udayavani, Nov 10, 2024, 10:38 PM IST

BSY-Shiggavi

ಹಾವೇರಿ: ಉಪಚುನಾವಣೆಯಲ್ಲಿ ಶಿಗ್ಗಾವಿ ಸೇರಿ ಮೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಗಾಳಿ ಇದೆ. ಮೂರು ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಶ್ನಿಸಿದರು.

ಶಿಗ್ಗಾವಿ-ಸವಣೂರು ಕ್ಷೇತ್ರದ ಹುಲಗೂರು ಹಾಗೂ ತಡಸ ಗ್ರಾಮಗಳಲ್ಲಿ ರೋಡ್‌ ಶೋ ನಡೆಸಿ ಮಾತನಾಡಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಮೂರು ಕ್ಷೇತ್ರದಲ್ಲೂ ಗೆಲ್ಲಲಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ರೈತರಿಗೆ ಕೇಂದ್ರದ ಕಿಸಾನ್‌ ಸಮ್ಮಾನ್‌ ಯೋಜನೆ ಜೊತೆ 4 ಸಾವಿರ ರೂ. ಕೊಡುತ್ತಿದ್ದೆ. ಅದನ್ನು ಏಕೆ ನಿಲ್ಲಿಸಿದ್ದೀರಿ ಹೇಳಿ ಎಂದು ಬಿಎಸ್‌ವೈ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಯಿತು. ಇದುವರೆಗೂ ಒಂದು ಕಿ.ಮೀ ರಸ್ತೆ ಮಾಡಿದ್ದೀರಾ?, ಒಂದೇ ಒಂದು ಗುಂಡಿ ಮುಚ್ಚಿಲ್ಲ. ನಿಮ್ಮ ರಾಜಕೀಯ ಡೊಂಬರಾಟ ಉಪ ಚುನಾವಣೆ ಮುಗಿದ ಮೇಲೆ ಕೊನೆಯಾಗಲಿದೆ ಎಂದು ವಾಗ್ಧಾಳಿ ನಡೆಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್‌, ರಾಜುಗೌಡ ಸೇರಿ ಇತರರಿದ್ದರು.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.