Road Mishaps: ಬಸ್ ಢಿಕ್ಕಿ; ವ್ಯಕ್ತಿಗೆ ಗಾಯ
Team Udayavani, Nov 10, 2024, 11:12 PM IST
ಗಂಗೊಳ್ಳಿ: ಶ್ಯಾಮಲಾ ಗಂಗೊಳ್ಳಿ ಅವರ ಪುತ್ರ ಸುಧೀರ್ (41) ಅವರು ತ್ರಾಸಿ- ಗಂಗೊಳ್ಳಿ ರಸ್ತೆಯ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಿಂತಿದ್ದಾಗ ಖಾಸಗಿ ಬಸ್ ಢಿಕ್ಕಿಯಾಗಿದೆ.
ಚಾಲಕ ಫಜಲ್ ತ್ರಾಸಿ ಕಡೆಯಿಂದ ಗಂಗೊಳ್ಳಿ ಬಂದರ್ ಕಡೆಗೆ ಚಲಾಯಿಸಿಕೊಂಡು ಬರುವಾಗ ಅಪಘಾತ ಸಂಭವಿಸಿದ್ದು ಸುಧೀರ್ ಅವರ ತಲೆಗೆ ಗಂಭೀರ ಗಾಯವಾಗಿದೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.