Railway; ಸಿಬಂದಿ ಎಡವಟ್ಟು: ಎಂಜಿನ್, ಬೋಗಿ ಮಧ್ಯೆ ಉದ್ಯೋಗಿ ಅಪ್ಪಚ್ಚಿ
Team Udayavani, Nov 11, 2024, 6:53 AM IST
ಬೆಗುಸರಾಯ್: ರೈಲು ಎಂಜಿನ್ ಮತ್ತು ಬೋಗಿಯ ನಡುವೆ ಸಿಲುಕಿ “ಡಿ’ ಗ್ರೂಪ್ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಬಿಹಾರದ ಬರೌನಿ ರೈಲು ನಿಲ್ದಾಣದಲ್ಲಿ ನಡೆದಿದೆ. ಸಹಾಯಕ ಸಿಬಂದಿ ಮಾಡಿದ ತಪ್ಪಿನಿಂದಾಗಿ ಈ ದುರ್ಘಟನೆ ನಡೆದಿದೆ.
ಸಮಷ್ಟಿಪುರದ ಅಮರ್ ಕುಮಾರ್ (25) ಮೃತ ವ್ಯಕ್ತಿ. ಲಕ್ನೋ ಮತ್ತು ಬರೌನಿ ಎಕ್ಸ್‌ಪ್ರೆಸ್ ರೈಲಿನ ಎಂಜಿನ್ ಮತ್ತು ಬೋಗಿ ಜೋಡಿ ಸುವ ಕಾರ್ಯ ಕೈಗೊಳ್ಳಲಾಗಿತ್ತು. ಈ ವೇಳೆ ಲೋಕೋ ಪೈಲಟ್‌ಗೆ ತಪ್ಪು ಮಾಹಿತಿ ನೀಡಿದ ಕಾರಣ ರೈಲು ಹಿಮ್ಮುಖವಾಗಿ ಚಲಿಸಿ ಅಮರ್ ಮೃತಪಟ್ಟಿ ದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸ ಲಾಗಿದ್ದು, ಸಿಬಂದಿ ದುರುದ್ದೇಶದಿಂದ ಈ ರೀತಿ ನಡೆ ದು ಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಫೋಟೋ ವೈರಲ್ ಆಗಿದ್ದು, ನೆಟ್ಟಿಗರು ಭಾರತೀಯ ರೈಲ್ವೇಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು
Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.