Donald Trump; ದಾಖಲೆ 312 ಮತ: 2016ಕ್ಕಿಂತ 8 ವೋಟ್‌ ಅಧಿಕ

ಬೈಡೆನ್‌ಗಿಂತಲೂ 6 ಹೆಚ್ಚು ಮತ ಪಡೆದ ಟ್ರಂಪ್‌

Team Udayavani, Nov 11, 2024, 6:48 AM IST

Donald-Trumph

ವಾಷಿಂಗ್ಟನ್‌: ಅಮೆರಿಕದ ಪ್ರಮುಖ ಪ್ರಾಂತಗಳಲ್ಲಿ ಒಂದಾದ ಅರಿಜೋನಾ ದಲ್ಲಿ ಡೊನಾಲ್ಡ್‌ ಟ್ರಂಪ್‌ ಗೆಲುವು ಸಾಧಿ ಸಿದ್ದು, ಒಟ್ಟು 312 ಎಲೆಕ್ಟೋರಲ್‌ ಮತ ಗಳನ್ನು ಪಡೆದಂತಾಗಿದೆ. ಕಳೆದ ಚುನಾವಣೆಯಲ್ಲಿ ಬೈಡೆನ್‌ 306 ಮತ ಪಡೆದಿದ್ದರೆ, ಅದಕ್ಕೂ ಹಿಂದಿನ ಚುನಾವಣೆಯಲ್ಲಿ ಟ್ರಂಪ್‌ 304 ಮತ ಗಳಿಸಿದ್ದರು. ಅರಿಜೋನಾದಲ್ಲಿ 11 ಎಲೆಕ್ಟೋರಲ್‌ ಮತಗಳಿದ್ದವು. ಸೆನೆಟ್‌ ಮೇಲೆ ತನ್ನ ಪ್ರಭುತ್ವನ್ನು ಪುನಃ ಸ್ಥಾಪಿಸಿ ರುವ ರಿಪಬ್ಲಿಕ್‌ ಪಾರ್ಟಿ, ಜನಪ್ರತಿ ನಿಧಿಗಳ ಹೌಸ್‌ನಲ್ಲಿ ಬಹುಮತವನ್ನು ಉಳಿ ಸಿಕೊಳ್ಳಲು ಸಜ್ಜಾಗಿದೆ. ಸೆನೆಟ್‌ನಲ್ಲಿ 52 ಸದಸ್ಯರನ್ನು ರಿಪಬ್ಲಿಕ್‌ ಹೊಂದಿ ದ್ದರೆ, 47 ಡೆಮಾಕ್ರಟ್ಸ್‌ಗಳಿದ್ದಾರೆ. ಜನಪ್ರತಿನಿಧಿ­ಗಳ ಹೌಸ್‌ನಲ್ಲಿ ರಿಪಬ್ಲಿಕ್‌ 216 ಸ್ಥಾನ ಗೆದ್ದಿದ್ದರೆ, ಡೆಮಾಕ್ರಟ್ಸ್‌ ಪರ 209 ಇದೆ. ಬಹುಮತಕ್ಕೆ 218 ಸ್ಥಾನ ಬೇಕು.

ನಿಕ್ಕಿ ಹ್ಯಾಲೆಗಿಲ್ಲ ಸಚಿವ ಸ್ಥಾನ !
ಟ್ರಂಪ್‌ ಸರಕಾರದಲ್ಲಿ ಭಾರತೀಯ ಸಂಜಾತೆ ನಿಕ್ಕಿ ಹ್ಯಾಲೆ, ಮಾಜಿ ಸಚಿವ ಮೈಕ್‌ ಪೊಂಪಿಯೋಗೆ ಸ್ಥಾನ ನೀಡು­ವುದಿಲ್ಲ. ಈ ಬಗ್ಗೆ ಟ್ರಂಪ್‌ ಅವರೇ ಪ್ರಕಟಿಸಿದ್ದಾರೆ. ಅಧ್ಯಕ್ಷೀಯ ಚುನಾ­ವಣೆಗೆ ನಾಮನಿರ್ದೇಶನ ವೇಳೆ ಟ್ರಂಪ್‌ರನ್ನು ನಿಕ್ಕಿ ಹ್ಯಾಲೇ ಹಿಗ್ಗಾ­­ಮುಗ್ಗ ಟೀಕಿಸಿದ್ದರು. ಪೊಂಪಿಯೋ ಪ್ರಚಾರ ನಡೆಸಿರಲಿಲ್ಲ.

ಟಾಪ್ ನ್ಯೂಸ್

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

Stock Market: ಷೇರುಪೇಟೆ ಸೂಚ್ಯಂಕ, ನಿಫ್ಟಿ ಜಿಗಿತ; ಲಾಭ-ನಷ್ಟ ಕಂಡ ಷೇರು ಯಾವುದು?

1-raga

UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangala-Cris

Bangladesh Crisis: ದೂತಾವಾಸ ಕಚೇರಿ ಮೇಲೆ ದಾಳಿ: ಭಾರತ ವಿರುದ್ಧ ಬಾಂಗ್ಲಾ ಪ್ರತಿಭಟನೆ

South-korea

Declaration Of Martial Law: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Illegal Gun Purchase case: ಬೈಡನ್‌ ಬೇಷರತ್‌ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!

Football: ಫುಟ್ಬಾಲ್ ಪಂದ್ಯದ ವೇಳೆ ಘರ್ಷಣೆ: 100ಕ್ಕೂ ಹೆಚ್ಚು ಫುಟ್ಬಾಲ್ ಅಭಿಮಾನಿಗಳು ಸಾವು

Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

4

Subramanya: ಸಿದ್ಧಗೊಳ್ಳುತ್ತಿವೆ ಬೆತ್ತದ ತೇರು

1-ckm

Thirthahalli: ಡಿ.7 ರಂದು 18ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ, ಜಾತ್ರ ಮಹೋತ್ಸವ

3

Gundlupete: ಟಿಪ್ಪರ್ ಹರಿದು ಕೇರಳ ಮೂಲದ ಬೈಕ್ ಸವಾರನ‌ ಕಾಲು ನಜ್ಜುಗುಜ್ಜು

2

Belthangady ಕೊಳಚೆ ಮತ್ತೆ ಸೋಮಾವತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.