Jamaat ಬೆಂಬಲ ಹೇಳಿಕೆ: ಪಿಣರಾಯಿ, ಪ್ರಿಯಾಂಕಾ ವಾದ್ರಾ ಮಧ್ಯೆ ವಾಕ್ಸಮರ!
Team Udayavani, Nov 11, 2024, 1:26 AM IST
ವಯನಾಡ್: ಜಮಾತ್-ಎ-ಇಸ್ಲಾಮಿ ಸಂಘಟನೆ ಬೆಂಬಲದೊಂದಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಯನಾಡ್‌ನಲ್ಲಿ ಸ್ಪರ್ಧಿಸಿದ್ದಾರೆ ಎಂದು ಹೇಳಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಾಯಕರು ಅಭಿವೃದ್ಧಿಯಂತಹ ನೈಜ ವಿಚಾರಗಳ ಬಗ್ಗೆ ಮಾತನಾಡಬೇಕು. ಬೆಲೆ ಏರಿಕೆ, ನಿರುದ್ಯೋಗದಂತಹ ಜನರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಮೇಲೆ ಚುನಾವಣೆ ನಡೆಯಬೇಕು. ಅದರ ಬದಲಾಗಿ ಜನರನ್ನು ದಿಕ್ಕು ತಪ್ಪಿಸುವಂತೆ ಮಾತನಾಡಬಾರದು’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ವಯನಾಡ್‌ನಲ್ಲಿ ಜಮಾತ್-ಎ- ಇಸ್ಲಾಮಿ ಬೆಂಬಲ ಪಡೆಯುವ ಮೂಲಕ ಕಾಂಗ್ರೆಸ್ ತನ್ನ ಜಾತ್ಯತೀತತೆಯ ಮುಖವಾಡ ಕಳಚಿದೆ ಎಂದು ಕೇರಳ ಸಿಎಂ ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್ ಸಿಲಿಂಡರ್ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
By Election: ವಯನಾಡ್ ಉಪಸಮರ: ಶೇ.65ರಷ್ಟು ಮತದಾನ
MUST WATCH
ಹೊಸ ಸೇರ್ಪಡೆ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.