Passenger ನಿಂದಲೇ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ!
Team Udayavani, Nov 11, 2024, 2:14 AM IST
ಕೋಲ್ಕತಾ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹುಸಿ ಬಾಂಬ್ ಕರೆ ನೀಡಿದ ಘಟನೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮೂಲಗಳ ಪ್ರಕಾರ ಅಗರ್ತಲಾಕ್ಕೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬರು ಸಿಎಸ್ಎಫ್ಐ ಸಿಬಂದಿಗೆ ತಿಳಿಸಿದ್ದರು. ಇದಾದ ಬಳಿಕ ನಿಯಮದ ಪ್ರಕಾರ ಎಲ್ಲರನ್ನೂ ಪರೀಕ್ಷೆ ನಡೆಸಿದ ಸಿಬಂದಿ, ಇದೊಂದು ಸುಳ್ಳು ಎಂದು ತೀರ್ಮಾನಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.