Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

 ಮಂಡ್ಯದಲ್ಲಿ ಪೊಲೀಸರ ಭದ್ರತೆಯೊಂದಿಗೆ ದೇಗುಲ ಪ್ರವೇಶ

Team Udayavani, Nov 11, 2024, 7:15 AM IST

Mandya-Temple

ಮಂಡ್ಯ: ಸವರ್ಣೀಯರ ವಿರೋಧದ ನಡುವೆಯೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿದ ಪರಿ ಣಾಮ ಆಕ್ರೋಶಗೊಂಡ ಕೆಲವು ಸವರ್ಣೀಯರು, ದೇವಸ್ಥಾನಕ್ಕೆ ನುಗ್ಗಿ ಉತ್ಸವಮೂರ್ತಿ ಯನ್ನು ಹೊತ್ತೂಯ್ದ ಘಟನೆ ತಾಲೂಕಿನ ಹನಕೆರೆ ಗ್ರಾಮದಲ್ಲಿ ರವಿವಾರ ನಡೆದಿದೆ.

ಈ ದೇಗುಲದಲ್ಲಿ ದಲಿತರ ಪ್ರವೇಶಕ್ಕೆ ಹಿಂದಿ ನಿಂದಲೂ ನಿರ್ಬಂಧ ಹೇರಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ವರ್ಷಗಳಿಂದ ದಲಿತರು ಸಹ ಪ್ರವೇಶಿಸಿ ಪೂಜೆ ಸಲ್ಲಿಸುತ್ತಿದ್ದರು. ಆದರೆ ಇತ್ತೀಚೆಗೆ ಅವರು ದೇಗುಲ ಪ್ರವೇಶಿಸದಂತೆ ಪಟ್ಟು ಹಿಡಿದಿದ್ದರು. ಆದರೆ ಕೆಲ ಸವರ್ಣೀಯರು ದಲಿತರ ದೇವಾಲಯ ಪ್ರವೇಶಕ್ಕೆ ಒಪ್ಪಿರಲಿಲ್ಲ. ಇದರಿಂದ 2 ಬಾರಿ ಮಾಜಿ ಶಾಸಕ ಎಂ. ಶ್ರೀನಿವಾಸ್‌ ಹಾಗೂ ತಾಲೂಕು ಅಧಿಕಾರಿಗಳಿಂದ ಶಾಂತಿ ಸಭೆ ನಡೆದಿತ್ತು.

ಸಭೆಯಲ್ಲಿಯೂ ಸವರ್ಣೀಯರು ಒಪ್ಪಿಗೆ ಸೂಚಿಸದ್ದರಿಂದ ವಿವಾದ ಮುಂದುವರಿದಿತ್ತು. ಆದರೆ, ಭಾನುವಾರ ಪೊಲೀಸರ ಭದ್ರತೆಯೊಂದಿಗೆ ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸವರ್ಣೀಯರ ಮನವೊಲಿಸಲು ಮಾಜಿ ಶಾಸಕ ಎಂ. ಶ್ರೀನಿವಾಸ್‌, ಅಧಿಕಾರಿಗಳು, ಪೊಲೀಸರು ಮುಂದಾದರೂ ಸಫ‌ಲವಾಗಲಿಲ್ಲ.

ದಲಿತರ ಪ್ರವೇಶದಿಂದ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿ, ಉತ್ಸವ ಮೂರ್ತಿ ಯನ್ನು ಹೊತ್ತೂಯ್ದು ನಾವು ದೇವರ ಪೂಜೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಉತ್ಸವ ಮೂರ್ತಿ ಯನ್ನು ಕೊಠಡಿಯಿಂದ ಮತ್ತೆ ದೇವಾ ಲಯಕ್ಕೆ ತಂದು ಇರಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಟಾಪ್ ನ್ಯೂಸ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು

1

Bantwal: ಶಂಭೂರಿನ ಎಂಆರ್‌ಎಫ್‌ ತಿಂಗಳಲ್ಲಿ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.