Guarantee: ಮಹಾರಾಷ್ಟ್ರ ಬಿಜೆಪಿಗರ ಕರ್ನಾಟಕ ಪ್ರವಾಸಕ್ಕೆ ವಿಶೇಷ ವಿಮಾನ: ಡಿ.ಕೆ.ಶಿವಕುಮಾರ್‌

ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ: ಡಿಸಿಎಂ

Team Udayavani, Nov 11, 2024, 3:09 AM IST

DK-Shivakuamar

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ನಾಯಕರ ರಾಜ್ಯ ಪ್ರವಾಸಕ್ಕೆ ವಿಶೇಷ ಬಸ್‌ ಮತ್ತು ವಿಮಾನ ಯಾನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಕಾಂಗ್ರೆಸ್‌ನವರು ಈ ಬಗ್ಗೆ ನಮ್ಮ ಜತೆ ಚರ್ಚೆಯನ್ನೇ ಮಾಡಿಲ್ಲ. ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ನಾಯಕರು ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಿ ದ್ದಾರೆ. ಈ ಸುಳ್ಳು ಆರೋಪ ಮಾಡುತ್ತಿರುವ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆಹ್ವಾನ ನೀಡುತ್ತಿದ್ದು, ಅವರಿಗಾಗಿ 30 ವಿಶೇಷ ಬಸ್‌ ಹಾಗೂ ವಿಮಾನ ಪ್ರಯಾಣ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಹೀಗೆ ಭೇಟಿ ನೀಡಿದ ಮಹಾರಾಷ್ಟ್ರ ಬಿಜೆಪಿ ನಾಯಕರಿಗೆ ನಮ್ಮ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಸಂಬಂಧ ನಮ್ಮ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ದೂರವಾಣಿ ಸಂಖ್ಯೆ ಗಳನ್ನು ಒದಗಿಸಿ ಪತ್ರ ಬರೆಯುತ್ತಿದ್ದೇನೆ ಎಂದರು.

ನಾನು ಹಿಟ್‌ ಆ್ಯಂಡ್‌ ರನ್‌ ಮಾಡಲ್ಲ
ಸಚಿವರ ಮೇಲೆ ಹಲ್ಲೆಯಾಗಿದೆಯೇ ಎಂಬ ಪ್ರಶ್ನೆಗೆ, ಈ ರೀತಿ ಏನೂ ಆಗಿಲ್ಲ. ಎಲ್ಲವೂ ಸುಳ್ಳು. ಯಾರೋ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಹೇಳುತ್ತಾರೆ. ಇದಕ್ಕೆಲ್ಲ ಆಧಾರ ಇದೆಯೇ? ಇಂತಹ ಆಧಾರರಹಿತ ಹೇಳಿಕೆ ನೀಡಲು ನಾನು ತಯಾರಿಲ್ಲ. ನಾನು ಹಿಟ್‌ ಆ್ಯಂಡ್‌ ರನ್‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.