MUDA Case: ಸಿಎಂ ಪತ್ನಿಗೆ ಅಧಿಕಾರಿಯಿಂದಲೇ ಮುದ್ರಾಂಕ ಶುಲ್ಕ: ಸ್ನೇಹಮಯಿ ಕೃಷ್ಣ
Team Udayavani, Nov 11, 2024, 7:23 AM IST
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೂಂದು ಗಂಭೀರ ಆರೋಪ ಮಾಡಿದ್ದಾರೆ.
ಶೇ. 50:50 ಅನುಪಾತದಲ್ಲಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಹಂಚಿಕೆಯಾಗಿರುವ ನಿವೇಶನದ ಕ್ರಯ ಪತ್ರಕ್ಕೆ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್ ಪಾವತಿ ಮಾಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ.
ಬಿ.ಎಂ. ಪಾರ್ವತಿ ಅವರಿಗೆ ನೀಡಲಾಗಿರುವ ಕ್ರಯ ಪತ್ರದಲ್ಲಿ ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದು, ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಈ ಸಾಕ್ಷ್ಯದ ಬಗ್ಗೆ ಸಿದ್ದರಾಮಯ್ಯ ನಾಡಿನ ಜನತೆಗೆ ಉತ್ತರಿಸುವರೇ? ಎಂದಿರುವ ಸ್ನೇಹಮಯಿ ಕೃಷ್ಣ, ಈ ದಾಖಲೆ ಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್ಗೆ ಕೊನೆಗೂ ನೀರು ಬಂತು!
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Bantwal: ಶಂಭೂರಿನ ಎಂಆರ್ಎಫ್ ತಿಂಗಳಲ್ಲಿ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.