dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Team Udayavani, Nov 11, 2024, 2:42 PM IST
ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಪೋಲಿಸ್ ಪೇದೆಯ ಮೇಲೆ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಸಹೋದರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ರವಿವಾರ (ನ.10) ರಾತ್ರಿ ಇಲ್ಲಿನ ಚೆನ್ನಮ್ಮ ಪಾರ್ಕ್‌ನ ಐಸ್ ಗೇಟ್ ಬಳಿ ನಡೆದಿದೆ.
ಕೈ ಮುಖಂಡ ಇಸ್ಮಾಯಿಲ್ ತಮಾಟಗಾರ ಸಹೋದರ ಮತ್ತು ಇತರರು ಬ್ಲೇಡ್ ನಿಂದ ಹಲ್ಲೆ ಮಾಡಿದ್ದಾರೆ. ಕಾರ್ ಪಾರ್ಕಿಂಗ್ ವಿಚಾರಕ್ಕೆ ಡಿಆರ್ ಪೊಲೀಸ್ ಪೇದೆ ಬಸವರಾಜ ಕಮತರ ಮೇಲೆ ಹಲ್ಲೆ ಮಾಡಿದ್ದಾರೆ.
ಇಸ್ಮಾಯಿಲ್ ತಮಾಟಗಾರ ಸಹೋದರ ಇಕ್ಬಾಲ್, ಅಮೀರ್ ಮತ್ತು ಅಜಮರ್ ಮುಲ್ಲಾರಿಂದ ಸೇರಿ ಬ್ಲೇಡ್ ನಿಂದ ಮುಖದ ನಾಲ್ಕು ಭಾಗಗಳಲ್ಲಿ ಹಲ್ಲೆ ಮಾಡಿದ್ದು, ಸದ್ಯ ಪೊಲೀಸ್ ಪೇದೆ ಬಸವರಾಜ್ ಕಮತರಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೂವರು ಆರೋಪಿಗಳ ವಿರುದ್ಧ 307 ಅಡಿಯಲ್ಲಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಬಗ್ಗೆ ಪೊಲೀಸರು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!
Hubli; ಬಸವಣ್ಣ ಬಗ್ಗೆ ಹೇಳಿಕೆ ನೀಡಿದ ಯತ್ನಾಳರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಿ: ಆಗ್ರಹ
ಆಸ್ತಿ ವಿವಾದ: ಸುಪಾರಿ ಕೊಟ್ಟು ಚಿಕ್ಕಪ್ಪನ ಕೊಲೆ… ಪ್ರಕರಣ ಭೇದಿಸಿದ ಚೆನ್ನಗಿರಿ ಪೊಲೀಸರು
Hubli: ನಮ್ಮ ನಾಯಕರ ತೇಜೋವಧೆಗೆ ಯತ್ನಿಸಿದರೆ ಒಟ್ಟಾಗಿ ಎದುರಿಸುತ್ತೇವೆ: ಎಚ್.ಕೆ.ಪಾಟೀಲ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.