Manipal: ನಿಯಂತ್ರಣ ತಪ್ಪಿ ಪಲ್ಟಿಯಾದ ಶಾಲಾ ಮಕ್ಕಳಿದ್ದ ರಿಕ್ಷಾ; 8 ಮಂದಿಗೆ ಗಾಯ

Team Udayavani, Nov 11, 2024, 5:43 PM IST

ನಿಯಂತ್ರಣ ತಪ್ಪಿ ಪಲ್ಟಿಯಾದ ಶಾಲಾ ಮಕ್ಕಳಿದ್ದ ರಿಕ್ಷಾ; ಮೂವರಿಗೆ ಗಾಯ

ಮಣಿಪಾಲ: ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾವೊಂದು ಪರ್ಕಳಕ್ಕೆ ಹೋಗುವಾಗ ಕೆಳಪರ್ಕಳ ಸಮೀಪ ರಸ್ತೆ ಪಕ್ಕದ ಗುಂಡಿಗೆ ಬಿದ್ದು ಪಲ್ಟಿಯಾಗಿ ಚಾಲಕ ಸಹಿತ ಒಟ್ಟು 8 ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ.

ಪ್ರಶಾಂತ್‌ ಅವರು ಚಲಾಯಿಸುತ್ತಿದ್ದ ರಿಕ್ಷಾ ರಸ್ತೆಯನ್ನು ಬಿಟ್ಟು ಬದಿಗೆ ಸರಿದು ಹೊಂಡಕ್ಕೆ ಬಿದ್ದಿದೆ. ವಿದ್ಯಾರ್ಥಿಗಳೆಲ್ಲರೂ ಮಣಿಪಾಲದ ವಿವಿಧ ವಿದ್ಯಾಸಂಸ್ಥೆಗಳಿಗೆ ಸೇರಿದವರು ಎನ್ನಲಾಗಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನಕಲಕುವಂತಿತ್ತು
ರಿಕ್ಷಾ ಬಿದ್ದ ಪರಿಣಾಮ ರಿಕ್ಷಾದಲ್ಲಿದ್ದ ಮಕ್ಕಳ ವಿವಿಧ ವಸ್ತುಗಳ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಮನಕಲಕುವಂತಿತ್ತು. ವಿದ್ಯಾರ್ಥಿಗಳ ಬ್ಯಾಗ್‌, ನೀರಿನ ಬಾಟಲಿಗಳು, ಚಪ್ಪಲಿ, ಪುಸ್ತಕ ಇತ್ಯಾದಿಗಳೆಲ್ಲವೂ ಚೆಲ್ಲಾಪಿಲ್ಲಿಯಾಗಿದ್ದವು. ಯಾರಿಗೂ ಗಂಭೀರ ಗಾಯವಾಗಿಲ್ಲ. ರಕ್ಷಣ ಕಾರ್ಯಾಚರಣೆಗೆ ಸ್ಥಳೀಯರು ಸಹಕರಿಸಿದರು.

ಟಾಪ್ ನ್ಯೂಸ್

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

byndoor

Udupi: ಬೈಕ್‌ ಢಿಕ್ಕಿ; ಸೈಕಲ್‌ ಸವಾರ ಗಾಯ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

Kumamoto: ಜಪಾನ್‌ ಓಪನ್‌ ಬ್ಯಾಡ್ಮಿಂಟನ್‌ ಸಿಂಧುಗೆ ಸೋಲು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.