Delhi HC: ಟೈಟ್ಲರ್ ವಿರುದ್ಧ ವಿಚಾರಣೆ ಮುಂದುವರಿಯಲಿದೆ
Team Udayavani, Nov 11, 2024, 10:26 PM IST
ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯಲ್ಲಿನ ಹತ್ಯೆ ಆರೋಪಿ ಜಗದೀಶ್ ಟೈಟ್ಲರ್ ವಿರುದ್ಧದ ವಿಚಾರಣೆಯು ಮುಂದುವರಿಯಲಿದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.
ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ತರುವಂತೆ ಕೋರಿ ಟೈಟ್ಲರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಮನೋಜ್ ಕುಮಾರ್ ಒಹ್ರಿ ಅವರಿದ್ದ ಪೀಠ ವಿಚಾರಣೆ ನಡೆಸಿದೆ. 1984ರ ನ.1ರಂದು ನಡೆದ ದಂಗೆಯಲ್ಲಿ ಗುಂಪು ಸೇರಲು ಜನರಿಗೆ ಪ್ರಚೋದಿಸಿದ ಆರೋಪದ ಮೇಲೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬಾಯ್ಫ್ರೆಂಡ್ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.