Putin- Trump: ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ರಷ್ಯಾ ಸರ್ಕಾರ
Team Udayavani, Nov 12, 2024, 7:35 AM IST
ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆ ದೂರವಾಣಿ ಕರೆ ಮಾಡಿ, ಉಕ್ರೇನ್- ರಷ್ಯಾ ಯುದ್ಧ ಕುರಿತು ಮಾತನಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ವರದಿಯನ್ನು ರಷ್ಯಾ ಸರ್ಕಾರದ ವಕ್ತಾರ ಡಿಮಿಟ್ರಿ ಪೆಸ್ಕೋಪ್ ಅಲ್ಲಗಳೆದಿದ್ದಾರೆ.
ಟ್ರಂಪ್ ಮತ್ತು ಪುಟಿನ್ ಮಧ್ಯೆ ದೂರವಾಣಿ ಕರೆ ಸಂಭಾಷಣೆ ನಡೆದಿದೆ ಎಂಬ ಪಾಶ್ಚಿಮಾತ್ಯಗಳ ಮಾಧ್ಯಮಗಳ ವರದಿ ಸಂಪೂರ್ಣವಾಗಿ ಸುಳ್ಳು. ಅಂಥ ಯಾವ ಬೆಳವಣಿಗೆಗಳು ನಡೆದಿಲ್ಲ ಎಂದು ಹೇಳಿದ್ದಾರೆ. ಅಮೆರಿಕದ “ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ಭಾನುವಾರ ಉಕ್ರೇನ್ ಯುದ್ಧ ಹೆಚ್ಚಿಸದಂತೆ ಟ್ರಂಪ್, ಪುಟಿನ್ಗೆ ಹೇಳಿದ್ದಾರೆಂದು ವರದಿ ಮಾಡಿತ್ತು. ಹಾಗಾಗಿ, ಇದು ಭಾರೀ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.