Soon; ಕಿರಾಣಿ ಅಂಗಡಿಗಳಲ್ಲೂ ಭಾರತ್‌ ಬ್ರ್ಯಾಂಡ್ ಆಹಾರ ಧಾನ್ಯ: ಜೋಶಿ

ಶೀಘ್ರವೇ ಕಮಿಷನ್‌ ನಿಗದಿ, ಆನ್‌ಲೈನ್‌ನಲ್ಲೂ ಖರೀದಿಗೆ ಲಭ್ಯ

Team Udayavani, Nov 12, 2024, 6:45 AM IST

Akki

ಹುಬ್ಬಳ್ಳಿ: ಕೇಂದ್ರ ಸರಕಾರ ರಿಯಾಯಿತಿ ದರದಲ್ಲಿ ನೀಡುತ್ತಿರುವ ಭಾರತ್‌ ಬ್ರ್ಯಾಂಡ್ ನ‌ ಅಕ್ಕಿ, ಗೋಧಿ ಹಿಟ್ಟು, ಬೇಳೆ ಇನ್ನಿತರ ಆಹಾರ ಪದಾರ್ಥಗಳನ್ನು ದೇಶಾದ್ಯಂತ ಎಲ್ಲ ಸೂಪರ್‌ ಬಜಾರ್‌ ಹಾಗೂ ಸಾಮಾನ್ಯ ಕಿರಾಣಿ ಅಂಗಡಿಗಳಲ್ಲಿಯೂ ಮಾರಾಟಕ್ಕಿಡಲು ಯೋಚಿಸಲಾಗಿದೆ. ಅಂಗಡಿಯವ ರಿಗೆ ಕಮಿಷನ್‌ ನಿಗದಿ ಪಡಿಸಲಾಗುತ್ತಿದೆ. ಆನ್‌ಲೈನ್‌ ಮೂಲಕವೂ ಖರೀದಿ ಮಾಡಬಹುದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕರ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸೋಮವಾರ ಮೂರುಸಾವಿರ ಮಠ ಶಾಲೆ ಆವರಣದಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಭಾರತ್‌ ಬ್ರ್ಯಾಂಡ್ ನ‌ ಆಹಾರ ಧಾನ್ಯಗಳ ಮಾರಾಟದ ಸುಮಾರು 50 ವಾಹನಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಲವಾರು ಕಾರಣಗಳಿಂದ ದೇಶದಲ್ಲಿ ಆಹಾರ ಧಾನ್ಯಗಳು, ಇನ್ನಿತರ ನಿತ್ಯ ಬಳಕೆ ಉತ್ಪನ್ನಗಳ ದರಗಳು ಹೆಚ್ಚಳವಾಗುತ್ತಿದೆ. ಇದರಿಂದ ಜನರಿಗೆ ತೊಂದರೆ ಆಗಬಾರದು ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 10 ಸಾವಿರ ಕೋಟಿ ರೂ.ಗಳನ್ನು ಬೆಲೆ ಸ್ಥಿರೀಕರಣ ನಿಧಿಯಾಗಿ ಇರಿಸಿದೆ. ರಿಯಾಯಿತಿ ದರದಲ್ಲಿ ಆಹಾರ ಧಾನ್ಯ
ಗಳನ್ನು ಭಾರತ್‌ ಬ್ರ್ಯಾಂಡ್ ನ‌ಲ್ಲಿ ನೀಡಲಾಗುತ್ತಿದೆ. ದೇಶಾದ್ಯಂತ ಸುಮಾರು 3,69,467 ಮೆಟ್ರಿಕ್‌ ಟನ್‌ ಅಕ್ಕಿ, ಸುಮಾರು 2,93, 737 ಮೆಟ್ರಿಕ್‌ ಟನ್‌ ಗೋಧಿಯನ್ನು ಇದಕ್ಕಾಗಿ ಸಂಗ್ರಹಿಸ ಲಾಗಿದೆ. 30 ರೂ.ಗೆ ಕೆಜಿಯಂತೆ ಅಕ್ಕಿ, 70 ರೂ.ಗೆ ಕೆಜಿಯಂತೆ ಕಡಲೆಬೇಳೆ, 107 ರೂ.ಗೆ ಕೆಜಿಯಂತೆ ಹೆಸರು ಬೇಳೆ ಇನ್ನಿತರ ಆಹಾರ ಧಾನ್ಯಗಳನ್ನು ಸಹ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಅಕ್ಕಿ 5, 10 ಕೆಜಿ ಪಾಕೆಟ್‌ನಲ್ಲಿ ಸಿಕ್ಕರೆ, ಬೇಳೆಗಳು 1 ಕೆಜಿ ಪಾಕೆಟ್‌ನಲ್ಲಿ ದೊರೆಯುತ್ತವೆ. ರಾಜ್ಯದಿಂದಲೂ ಅಕ್ಕಿ ಖರೀದಿಗೆ ಕೇಂದ್ರ ಸರಕಾರ ಸಿದ್ಧವಿದೆ. ನಮಗೆ ಬೇಕಾಗುವಷ್ಟು ಅಕ್ಕಿ ಇಲ್ಲಿ ಸಿಗುತ್ತಿಲ್ಲವಾದ್ದರಿಂದ ಪಂಜಾಬ್‌ ಇನ್ನಿತರ ಕಡೆಯಿಂದ ಅಕ್ಕಿ ಖರೀದಿಸ ಲಾಗುತ್ತಿದೆ. ಸಂಗ್ರಹವಿರುವ ದಾಸ್ತಾನಿಂದ ಪಡೆದ ಅಕ್ಕಿಯನ್ನು ಗ್ರಾಹಕರಿಗೆ ನೀಡಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.