Gujarat ವಡೋದರ: ತೈಲ ಸಂಸ್ಕರಣ ಘಟಕ ಸ್ಫೋಟ, ಓರ್ವ ಸಾವು
Team Udayavani, Nov 12, 2024, 12:22 AM IST
ವಡೋದರ: ಬೆಂಜೀನ್ ಸಂಗ್ರಹಣ ಟ್ಯಾಂಕ್ ನ್ಪೋಟಗೊಂಡ ಪರಿಣಾಮ ಗುಜರಾತ್ನ ವಡೋದರದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿಎಲ್) ಸಂಸ್ಥೆಯ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ನೌಕರ ಮೃತಪಟ್ಟಿದ್ದಾರೆ.
ವಡೋದರ ಹೊರವಲಯದಲ್ಲಿರುವ ಕೊಯಾಲಿ ಪ್ರದೇಶದಲ್ಲಿ ಸಂಜೆ ಈ ಘಟನೆ ನಡೆದಿದೆ. ನ್ಪೋಟದ ಬೆನ್ನಲ್ಲೇ ಸಂಗ್ರಹಣ ಟ್ಯಾಂಕ್ ಹೊತ್ತಿ ಉರಿಯಲು ಪ್ರಾರಂಭವಾಗಿತ್ತು. ಕೂಡಲೇ ಬೆಂಕಿಯನ್ನು ತಹಬದಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
MUST WATCH
ಹೊಸ ಸೇರ್ಪಡೆ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್ ಹಸೀನಾ ಆಶ್ರಯ ಪಡೆದು 100 ದಿನ!
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
Kanguva: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಆನ್ಲೈನ್ನಲ್ಲಿ ʼಕಂಗುವʼ ಫುಲ್ ಮೂವಿ ಲೀಕ್
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.