Supreme Court: ವಿದ್ಯಾರ್ಥಿನಿಯರ ಮುಟ್ಟಿನ ನೈರ್ಮಲ್ಯ ನೀತಿಗೆ ಕೇಂದ್ರ ಒಪ್ಪಿಗೆ
Team Udayavani, Nov 12, 2024, 12:25 AM IST
ಹೊಸದಿಲ್ಲಿ: ಶಾಲೆಗೆ ಹೋಗುವ ವಿದ್ಯಾರ್ಥಿನಿಯರ ಮುಟ್ಟಿನ ನೈರ್ಮಲ್ಯ ನೀತಿ ರೂಪಿಸುವ ಬಗ್ಗೆ ಬಗ್ಗೆ ಆರೋಗ್ಯ ಸಚಿವಾಲಯದಿಂದ ಅನುಮತಿ ದೊರೆತಿದೆ ಎಂದ ಕೇಂದ್ರ ಸರಕಾರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
6ರಿಂದ 12ನೇ ತರಗತಿವರೆಗಿನ ಹೆಣ್ಣುಮಕ್ಕಳಿಗೆ ಉಚಿತ ನ್ಯಾಪ್‌ಕಿನ್ ವಿತರಣೆ ಕೋರಿ ಕೇಂದ್ರ ಹಾಗೂ ರಾಜ್ಯಸರಕಾರಗಳಿಗೆ ನಿರ್ದೇಶ ನೀಡುವಂತೆ ದಾಖಲಾಗಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ತನ್ನ ಅಫಿದವಿತ್ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
ಎಡ ಕಣ್ಣಿನ ಬದಲು ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ… ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Waqf Board Case: ಆಪ್ ಶಾಸಕ ಅಮಾನತುಲ್ಲಾ ಖಾನ್ ಗೆ ಜಾಮೀನು
Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ
MUST WATCH
ಹೊಸ ಸೇರ್ಪಡೆ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್ ಹಸೀನಾ ಆಶ್ರಯ ಪಡೆದು 100 ದಿನ!
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
Kanguva: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್ ಮೂವಿ ಲೀಕ್
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.