Dakshina Kannada: 26 ಗ್ರಾಮ ಪಂಚಾಯಿತಿಗಳ 30 ಸ್ಥಾನಗಳಿಗೆ ಉಪಚುನಾವಣೆ

ನಾಮಪತ್ರ ಸಲ್ಲಿಸಲು ನ.12 ಕೊನೆಯ ದಿನ, ನ.23ರಂದು ಮತದಾನ

Team Udayavani, Nov 12, 2024, 7:20 AM IST

election

ಮಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಮತ್ತು ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ವೇಳಾಪಟ್ಟಿ ಘೋಷಿಸಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 9 ತಾಲೂಕಿನ 26 ಗ್ರಾಮ ಪಂಚಾಯತ್‌ಗಳ 30 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ನ.12 ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಪರಿಶೀಲನೆಗೆ ನ.13, ನಾಮಪತ್ರ ಹಿಂಪಡೆಯಲು ನ.15 ಕೊನೆಯ ದಿನವಾಗಿದೆ. ಅಗತ್ಯವಿದ್ದರೆ ನ.23ರಂದು ಮತದಾನ ನಡೆಯಲಿದೆ. ನ.26ರಂದು ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.

ಚುನಾವಣೆ ಘೋಷಣೆಯಾಗಿರುವ ಪಂಚಾಯತ್‌ಗಳು
ಬೆಳ್ತಂಗಡಿ ತಾಲೂಕಿನ ಉಜಿರೆ, ಕುವೆಟ್ಟು, ಇಳಂತಿಲ ಗ್ರಾಮ ಪಂಚಾಯತ್‌ನ ತಲಾ ಒಂದು ಸ್ಥಾನ, ಮಂಗಳೂರು ತಾಲೂಕಿನ ಗಂಜಿಮಠ, ಅಡ್ಯಾರ್‌, ಜೋಕಟ್ಟೆ, ನೀರುಮಾರ್ಗ ಪಂಚಾಯತ್‌ನ ತಲಾ 1, ಮೂಡುಶೆಡ್ಡೆ ಪಂಚಾಯತ್‌ನ 2 ಸ್ಥಾನ, ಬಂಟ್ವಾಳ ತಾಲೂಕಿನ ಮಂಚಿ, ಪೆರ್ನೆ, ಚೆನ್ನೈತ್ತೋಡಿ, ಸಜಿಪಮೂಡ, ಅಮಾrಡಿ, ಬಡಗ ಬೆಳ್ಳೂರು ಗ್ರಾ.ಪಂ.ನ ತಲಾ 1 ಸ್ಥಾನ, ಪಂಜಿಕಲ್ಲು 2 ಸ್ಥಾನ, ಸಜಿಪ ಮುನ್ನೂರು ಗ್ರಾ.ಪಂ.ನ 3 ಸ್ಥಾಗಳಿಗೆ ಉಪ ಚುನಾವಣೆ ನಡೆಯಲಿದೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರು, ಮಂಡೆಕೋಲು, ನೆಲ್ಲೂರು ಕೆಮ್ರಾಜೆ ಗ್ರಾಪಂನ ತಲಾ 1 ಸ್ಥಾನಕ್ಕೆ, ಉಳ್ಳಾಲ ತಾಲೂಕಿನ ಮುನ್ನೂರು ಗ್ರಾ.ಪಂ.ನ 1 ಸ್ಥಾನಕ್ಕೆ, ಕಡಬ ತಾಲೂಕಿನ ಸುಬ್ರಹ್ಮಣ್ಯ ಮತ್ತು ಕಟ್ರಾಪ್ಪಾಡಿ ಗ್ರಾ.ಪಂ.ನ ತಲಾ 1 ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಪುತ್ತೂರು ತಾಲೂಕಿನ ಅರಿಯಡ್ಕ, ಕೆದಂಬಾಡಿ ಗ್ರಾ.ಪಂ.ನ 1 ಸ್ಥಾನಕ್ಕೆ, ಮೂಲ್ಕಿಯ ಹಳೆಯಂಗಡಿ ಗ್ರಾ.ಪಂ.ನ 1 ಮತ್ತು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ನ 1 ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

1

Bantwal: ಶಂಭೂರಿನ ಎಂಆರ್‌ಎಫ್‌ ತಿಂಗಳಲ್ಲಿ ಸಿದ್ಧ

5-bantwala

Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

3-sulya

Aranthodu: ನೇಣು ಬಿಗಿದು ಯವಕ ಆತ್ಮಹತ್ಯೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.