Madikeri: ಬೀಟಿ ಮರ ಸಾಗಾಟ: ಸೊತ್ತು ಸಹಿತ ಓರ್ವನ ಬಂಧನ
Team Udayavani, Nov 12, 2024, 2:34 AM IST
ಮಡಿಕೇರಿ: ಅಕ್ರಮವಾಗಿ ಬೀಟಿ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿ ಕಗ್ಗೋಡ್ಲು ಬಳಿ ಓರ್ವನನ್ನು ಬಂಧಿಸಿ ಸುಮಾರು 8 ಲಕ್ಷ ರೂ. ಮೌಲ್ಯದ ಮರವನ್ನು ವಶಕ್ಕೆ ಪಡೆದಿದ್ದಾರೆ.
ರವಿವಾರ ರಾತ್ರಿ ವಿರಾಜಪೇಟೆ-ಕಗ್ಗೋಡ್ಲು ಮಾರ್ಗವಾಗಿ ಬರುತ್ತಿದ್ದ ಶುಂಠಿ ತುಂಬಿದ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಮೇಲ್ಭಾಗದಲ್ಲಿ 38 ಚೀಲಗಳಲ್ಲಿ ಶುಂಠಿಯನ್ನು ತುಂಬಿ, ಕೆಳಗೆ ಬೀಟಿ ಮರದ 27 ನಾಟಾಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ವಾಹನದ ಚಾಲಕ ಎಚ್.ಡಿ.ಕೋಟೆ ನಿವಾಸಿ ಆದಿತ್ಯ ಎಂಬಾತನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಅವರ ಪತ್ತೆಗಾಗಿ ಶೋಧ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್ ಹಸೀನಾ ಆಶ್ರಯ ಪಡೆದು 100 ದಿನ!
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
Kanguva: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್ ಮೂವಿ ಲೀಕ್
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.