Shivamogga: ಕಡವೆ ಬೇಟೆ… ಓರ್ವನ ಬಂಧನ, ನಾಲ್ವರು ಪರಾರಿ
Team Udayavani, Nov 12, 2024, 1:26 PM IST
ಶಿವಮೊಗ್ಗ: ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ.
ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ.
ಆರೋಪಿಗಳು ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Kerala:ಧರ್ಮ ಆಧಾರಿತ ವಾಟ್ಸಾಪ್ ಗ್ರೂಪ್ ರಚನೆ ಆರೋಪ; ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.