Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ
Team Udayavani, Nov 12, 2024, 3:59 PM IST
ದಾಂಡೇಲಿ: ವಿವಾಹಿತ ವ್ಯಕ್ತಿಯೊಬ್ಬ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನ.12ರ ಮಂಗಳವಾರ ನಡೆದಿದೆ.
ವನಶ್ರೀ ನಗರದ ನಿವಾಸಿ ಹಾಗೂ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ನೌಕರ, ಗುರುನಾಥ ದಾಮೋದರ ನಾಯ್ಕ (46) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಗುರುನಾಥ ಅವರು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತನ್ನ ಪತ್ನಿಯನ್ನು ಡಿ.ಎಫ್.ಎ ಶಾಲೆಗೆ ಬಿಟ್ಟು ಬಂದ ನಂತರ ಮನೆಯ ಕೊಠಡಿಯಲ್ಲಿ ಸಾವಿಗೆ ಶರಣಾಗಿದ್ದಾನೆ.
ಆ ಸಮಯದಲ್ಲಿ ಮನೆಯಲ್ಲಿ ವಯಸ್ಸಾದ ತಾಯಿ ಮತ್ತು ಎಳೆಯ ಮಕ್ಕಳು ಮಾತ್ರ ಇದ್ದರು.
ಘಟನಾ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕರೆದೊಯ್ಯಲಾಗಿದೆ.
ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಉತ್ತರಕನ್ನಡ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಕಂಪಿಸಿದ ಭೂಮಿ: ಡಿಸಿ ಹೇಳಿದ್ದೇನು?
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.