Controversy: ಎಚ್‌ಡಿಕೆಗೆ “ಕರಿಯ” ಹೇಳಿಕೆ ವಿವಾದ; ಕ್ಷಮೆಯಾಚಿಸಿದ ಸಚಿವ ಜಮೀರ್‌ ಅಹ್ಮದ್‌

ಯಾರಾದರೂ ದೇವೇಗೌಡರ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ? ಎಂದು ಕುಟುಂಬ ಖರೀದಿ ಹೇಳಿಕೆಗೂ ಸ್ಪಷ್ಟನೆ

Team Udayavani, Nov 12, 2024, 5:43 PM IST

Zammer-12

ಮೈಸೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌  ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಪರ ಪ್ರಚಾರದ ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಕೇಂದ್ರ ಸಚಿವ ಎಚ್.​ಡಿ.ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಎಲ್ಲೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾದ ಹಿನ್ನೆಲೆಯಲ್ಲಿ ವಸತಿ ಹಾಗೂ ವಕ್ಫ್‌ ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ ​​ಕ್ಷಮೆಯಾಚಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನ ಕರಿಯಣ್ಣ ಅಂತಿದ್ದೆ. ನನ್ನನ್ನ ಕುಳ್ಳ ಅಂತಿದ್ದರು. ಈ ಹೇಳಿಕೆಯಿಂದ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದರು.

ಎಚ್‌ಡಿಡಿ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ?
ದೇವೇಗೌಡರ ಕುಟುಂಬ ಕೊಂಡುಕೊಳ್ಳುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರಾದರೂ ದೇವೇಗೌಡರ ಕುಟುಂಬ ಕೊಂಡುಕೊಳ್ಳಲು ಸಾಧ್ಯವಾ? ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಸ್ಲಿಂ ಮತಗಳು ಬೇಡ ಎಂದಿದ್ದರು. ಈಗ ದುಡ್ಡು ಕೊಟ್ಟು ಖರೀದಿಸಲು ಮುಂದಾಗಿದ್ದಾರೆ‌. ಅದನ್ನು ಉಲ್ಲೇಖಸಿ ನಾನು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.


ಜಮೀರ್ ಅಹ್ಮದ್ ಖಾನ್ ಕರಿಯ ಕುಮಾರಸ್ವಾಮಿ  ಹೇಳಿಕೆಗೆ ಜೆಡಿಎಸ್‌ -ಬಿಜೆಪಿ “ಜನಾಂಗೀಯ” ನಿಂದನೆ ಎಂದು ಟೀಕಿಸಿತ್ತು. ವಸತಿ ಮತ್ತು ವಕ್ಫ್ ಸಚಿವರು ಜಮೀರ್ ಅಹ್ಮದ್ ಖಾನ್  ಈ ಹಿಂದೆ ಜೆಡಿಎಸ್‌ನಲ್ಲಿದ್ದರು ಮತ್ತು ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಕುಮಾರಸ್ವಾಮಿಯವರಿಗೆ ಅತ್ಯಂತ ಆಪ್ತರಾಗಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.