Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Team Udayavani, Nov 12, 2024, 6:53 PM IST
ದಾವಣಗೆರೆ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ (ನ.11) ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ಒಂದೇ ದಿನ 1.65 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದೆ.
ಚನ್ನಗಿರಿ ತಾಲೂಕಿನಲ್ಲಿ 51,03,993 ರೂ, ದಾವಣಗೆರೆ ತಾಲೂಕಿನಲ್ಲಿ 48,89,925 ರೂ., ಹರಿಹರ ತಾಲೂಕಿನಲ್ಲಿ 22,87,792 ರೂ., ಹೊನ್ನಾಳ್ಳಿ ತಾಲೂಕಿನಲ್ಲಿ 7,84,834 ರೂ., ಜಗಳೂರು ತಾಲೂಕಿನಲ್ಲಿ 15,22,251 ರೂ. ನ್ಯಾಮತಿ ತಾಲೂಕಿನಲ್ಲಿ 19,62,032 ಸೇರಿ ಒಟ್ಟು 1,65,50,871 ರೂ. ತೆರಿಗೆ ಸಂಗ್ರಹಿಸಲಾಗಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ಕೈಗೊಳ್ಳಲಾಗಿತ್ತು. ಈ ವೇಳೆ ಜಿಲ್ಲೆಯಲ್ಲಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲಿನ ತೆರಿಗೆಯನ್ನು ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.