Siddapur: ಮುಳ್ಳು ಹಂದಿ ಮಾಂಸ ವಶಕ್ಕೆ; ಕೇಸು
Team Udayavani, Nov 12, 2024, 8:40 PM IST
ಸಿದ್ದಾಪುರ: ಅಂಪಾರು ಗ್ರಾಮದ ಮೂಡುಬಗೆ ಎಂಬಲ್ಲಿ ಬಸವ ಅವರ ಮನೆಯೊಳಗೆ ಮುಳ್ಳುಹಂದಿ ಮಾಂಸ ಫ್ರಿಡ್ಜ್ ನ ಒಳಗಡೆ ಇಟ್ಟಿದ್ದನ್ನು ಅರಣ್ಯ ಇಲಾಖೆಯವರು ಪತ್ತೆ ಹಚ್ಚಿದ್ದಾರೆ.
ವಿಚಾರಿಸಿದಾಗ ಅಂಪಾರು ಗ್ರಾಮದ ಗೌಂಜಿ ಎಂಬಲ್ಲಿನ ಅಬ್ಬು ಅಹಮ್ಮದ್ ಅವರೊಂದಿಗೆ ಸೇರಿ ಬಸವ ಅವರ ಪರವಾನಿಗೆ ಹೊಂದಿದ ಬಂದೂಕಿನ ಮೂಲಕ ಮುಳ್ಳುಹಂದಿ ಹತ್ಯೆಗೈದು ಮಾಂಸ ತಯಾರಿಸಿ ಫ್ರಿಡ್ಜ್ನಲ್ಲಿ ಇಟ್ಟಿದ್ದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ, ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಕೋರಿ ನ್ಯಾಯಾಲಯದ ಆದೇಶದಂತೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆಯವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ
Shirva: ಬೈಕ್ಗೆ ಜೀಪು ಢಿಕ್ಕಿ; ಸವಾರನಿಗೆ ಗಾಯ
Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು
Karkala: ಅಪರಿಚಿತ ಬೈಕ್ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು
Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.