Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್‌ ಶಾ

ಜಾರ್ಖಂಡ್‌ ವಿಧಾನಸಭಾ ಚುನಾವಣೆ ರ‍್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಆರೋಪ, ವಕ್ಫ್ ಕಾಯ್ದೆ ಬಗ್ಗೆ ಹೇಳಿದ್ದೇನು?

Team Udayavani, Nov 12, 2024, 9:55 PM IST

Amith-HM

ರಾಂಚಿ: ವಕ್ಫ್ ಮಂಡಳಿ ಕರ್ನಾಟಕದಲ್ಲಿನ ದೇವಾಲಯ, ರೈತರು, ಗ್ರಾಮಸ್ಥರ ಹಾಗೂ ಮತ್ತಿತರರ ಭೂಮಿಯನ್ನು ಕಬಳಿಸಿದೆ ಎಂದು ಆರೋಪಿಸಿ, ಈಗ ಈ ಬೋರ್ಡ್‌ಗೆ ಹಾಗೂ ಕಾಯ್ದೆಗೆ ತಿದ್ದುಪಡಿ ಮಾಡುವ ಸಮಯವೂ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಜಾರ್ಖಂಡ್‌ನ‌ ಬಾಘಮಾರಾದಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿ, “ಭೂಮಿಯನ್ನು ಕಬಳಿಸುವುದು ವಕ್ಫ್ ಮಂಡಳಿಗೆ ಅಭ್ಯಾಸವಾಗಿದೆ. ಕರ್ನಾಟಕದಲ್ಲಿ ದೇವಾಲಯದ ಭೂಮಿ, ರೈತರ ಕೃಷಿ ಭೂಮಿ, ಗ್ರಾಮಸ್ಥರ ಭೂಮಿಯ ವಕ್ಫ್ ಮಂಡಳಿ ವಶಪಡಿಸಿಕೊಂಡಿದೆ. ಹೀಗಿದ್ದಾಗ ವಕ್ಫ್ ಮಂಡಳಿಯಲ್ಲಿ ಬದಲಾವಣೆ ಆಗಬೇಕೇ? ಬೇಡವೇ ನೀವೇ ಹೇಳಿ ಎಂದು ನೆರೆದಿದ್ದ ಜನರ ಪ್ರಶ್ನಿಸಿದರು.

ರಾಹುಲ್‌ ಬಾಬು (ವಿಪಕ್ಷ ನಾಯಕ ರಾಹುಲ್‌ ಗಾಂಧಿ), ಹೇಮಂತ್‌ ಬಾಬು(ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌) ಇದನ್ನು ವಿರೋಧಿಸುತ್ತಾರೆ. ಅವರೆಲ್ಲರೂ ವಿರೋಧಿಸುತ್ತಲೇ ಇರಲಿ, ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಬಿಜೆಪಿಯು ಅಂಗೀಕರಿಸಲಿದೆ. ನಮ್ಮನ್ನು ಯಾರೂ ತಡೆಯಲಾಗದು’ ಎಂದು ಹೇಳಿದ್ದಾರೆ.

ಯುಸಿಸಿ ಜಾರಿ ತಡೆ ಸಾಧ್ಯವಿಲ್ಲ: 
ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಮೈತ್ರಿ ಪಕ್ಷಗಳು ಅಕ್ರಮ ವಲಸಿಗರ ವೋಟ್‌ ಬ್ಯಾಂಕ್‌ ಆಗಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರ ಮತ್ತೆ ಬಾಂಗ್ಲಾದೇಶಕ್ಕೆ ಕಳಿಸುವ ವ್ಯವಸ್ಥೆ ಮಾಡುತ್ತೇವೆ. ಯಾರು ಕೂಡ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ತಡೆಯಲು ಸಾಧ್ಯವಿಲ್ಲ. ಜಾರ್ಖಂಡ್‌ಗೆ ಬರುವ ವಲಸಿಗರನ್ನೂ ತಡೆಯಲಾಗುವುದು.  ಜೆಎಂಎಂ ಹಾಗೂ ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಜಾತಿ ಆಧಾರದಲ್ಲಿ ದೇಶವನ್ನು ವಿಭಜಿಸುತ್ತಿದೆ. ಆದರೆ ನರೇಂದ್ರ ಮೋದಿಯವರು ಬಡವರು, ರೈತರು, ಯುವಕರು ಹಾಗೂ ಮಹಿಳೆಯರ, ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.