Yathindra Siddaramaiah: ನಾವು ಯಾವ ತನಿಖೆಗೂ ಹೆದರಲ್ಲ
Team Udayavani, Nov 12, 2024, 9:29 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪ ಮಾಡಿ ಯಾವುದಾದರೂ ಒಂದು ಪ್ರಕರಣದಲ್ಲಿ ಸಿಲುಕಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ನಾವು ಯಾವ ತಪ್ಪನ್ನೂ ಮಾಡಿಲ್ಲ. ಹಾಗಾಗಿ ನಮಗೆ ತನಿಖೆಯ ಬಗ್ಗೆ ಯಾವ ಭಯವೂ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಎಚ್.ಡಿ. ಕೋಟೆಯಲ್ಲಿ ಮಂಗಳವಾರ ಮಾತನಾಡಿ, ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕೆಲವು ನ್ಯಾಯಾಲಯಗಳು ಕೂಡ ಕೇಂದ್ರ ಸರಕಾರ ಹೇಳಿದಂತೆ ಕೇಳುತ್ತಿವೆ. ಇದನ್ನು ಪಶ್ನೆ ಮಾಡದಿದ್ದರೆ ಅವರು ಆಡಿದ್ದೇ ಆಟವಾಗಲಿದೆ. ಕೇಂದ್ರದ ಈ ಧೋರಣೆಗೆ ಜನ ಮನ್ನಣೆ ನೀಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.