Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Team Udayavani, Nov 13, 2024, 6:54 AM IST
ನವದೆಹಲಿ: ವಯಕಾಮ್-18 ಮತ್ತು ಸ್ಟಾರ್ ಇಂಡಿಯಾ ಸಂಸ್ಥೆಗಳು ವಿಲೀನವಾದ ಬಳಿಕ ದೇಶದಲ್ಲಿ “ಜಿಯೋಹಾಟ್‌ಸ್ಟಾರ್’ ಡೊಮೈನ್‌ಗೆ ಸಂಬಂಧಿಸಿದಂತೆ ಗಲಾಟೆಗಳು ಸೃಷ್ಟಿಯಾಗಿದ್ದವು. ಇದರ ನಡುವೆಯೇ “ಜಿಯೋಸ್ಟಾರ್’ ಹೆಸರಿನ ಹೊಸ ವೆಬ್‌ಸೈಟ್ ಪ್ರತ್ಯಕ್ಷವಾಗಿದ್ದು, “ಶೀಘ್ರದಲ್ಲೇ ಆರಂಭ’ ಎಂದು ಘೋಷಿಸಿಕೊಂಡಿದೆ.
ಈ ವೆಬ್‌ಸೈಟ್ ಸ್ಟಾರ್ ಇಂಡಿಯಾ ಮತ್ತು ಜಿಯೋ ಹೊಸದಾಗಿ ಆರಂಭಿಸಿರುವ ವೇದಿಕೆ ಎಂದು ವರದಿಗಳು ತಿಳಿಸಿದ್ದರೂ 2 ಕಂಪನಿಗಳು ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಈ 2 ಬೃಹತ್ ಕಂಪನಿಗಳ ವಿಲೀನದ ಬಳಿಕ ದೆಹಲಿ ಮೂಲಕ ಟೆಕಿ ಜಿಯೋಹಾಟ್‌ಸ್ಟಾರ್ ಡೊಮೈನ್ ಸೃಷ್ಟಿಸಿ 1 ಕೋಟಿ ರೂ.ಗೆ ಮಾರಾಟ ಮಾಡುವುದಾಗಿ ಹೇಳಿದ್ದ, ಈತನ ವಿರುದ್ಧ ಜಿಯೋ ಕಾನೂನು ಕ್ರಮದ ಬೆದರಿಕೆಯೊಡ್ಡಿತ್ತು. ಇದಾದ ಬಳಿಕ ದುಬೈನ ಮಕ್ಕಳು ಜಿಯೋಹಾಟ್‌ಸ್ಟಾರ್ ಒಡೆತನ ತಮ್ಮ ಬಳಿ ಇರುವುದಾಗಿ ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.