U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
Team Udayavani, Nov 13, 2024, 5:43 AM IST
ಇಟಾವಾ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮಕ್ಕಳನ್ನು ಕೊಂದು ಅವರ ಮೃತದೇಹಗಳ ಚಿತ್ರಗಳನ್ನು ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿಕೊಂಡ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ.
ಆಭರಣ ವ್ಯಾಪಾರಿಯಾಗಿದ್ದ ಮುಕೇಶ್ ವರ್ಮಾ ಎಂಬಾತ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮತ್ತು ಮೂವರು ಮಕ್ಕಳನ್ನು ವಿಷವುಣಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ನಂತರ ಫೋಟೋ ತೆಗೆದು ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಅದನ್ನು ನೋಡಿದ್ದ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೃತ್ಯದ ಬಳಿಕ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರೂ ಆತನನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.