K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’
Team Udayavani, Nov 12, 2024, 9:48 PM IST
ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಇರುವಾಗ ಸಿದ್ದರಾಮಯ್ಯ ಅವರ ಮೇಲಿನ ಆಕ್ರೋಶದಿಂದ ಪದೇಪದೆ ಸರ್ಕಾರ ತೆಗಿತೀನಿ, ಸರ್ಕಾರ ತೆಗಿತೀನಿ ಎಂದು ದೇವೇಗೌಡರು ಹೇಳ್ಳೋದು ಪ್ರಜಾಪ್ರಭುತ್ವಕ್ಕೆ ಮಾಡುವ ಅವಮಾನ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿಡಿಕಾರಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ದೇವೇಗೌಡರು ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರದಲ್ಲಿ ಚುನಾಯಿತ 136 ಎಂಎಲ್ ಎಗಳು ಬಾಂಡೆಡ್ ಲೇಬರ್ಸ್ಗಳಾ?. ಅವರಿಗೇನು ಸ್ವಶಕ್ತಿ, ಸ್ವಬುದ್ಧಿ ಇರಲ್ವಾ? ಎಂದು ಹೇಳಿದರು.
ದೇವೇಗೌಡರ ಮಾತುಗಳು ಪ್ರಜಾಪ್ರಭುತ್ವಕ್ಕೆ ಶೋಭೆ ತರುವಂಥದ್ದಲ್ಲ, ಅವರ ಹಿರಿತನಕ್ಕೆ ಗೌರವ ಬರುವ ರೀತಿ ಮಾತುಗಳು ಬರಬೇಕು. ಅದು ನಮ್ಮ ಅಪೇಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.