Rain: ಇಂದಿನಿಂದ 3 ದಿನ ರಾಜ್ಯದ ವಿವಿಧೆಡೆ ಮಳೆ ಬೀಳುವ ಸಾಧ್ಯತೆ
4 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ
Team Udayavani, Nov 13, 2024, 6:45 AM IST
ಬೆಂಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನ. 13ರಿಂದ 15ರವರೆಗೆ ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಭಾಗದಲ್ಲಿ ಲಘುವಾಗಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಅಲ್ಪ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನ. 15ರ ವರೆಗೆ ಅಲ್ಪ ಮಳೆಯಾಗುವ ಸಾಧ್ಯತೆಗಳಿವೆ.
ನ. 14ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಶಿವಮೊಗ್ಗ, ಚಾಮರಾಜಗನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ.
ಕರಾವಳಿ ಬಹುತೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಈಶಾನ್ಯ ಮುಂಗಾರು ದುರ್ಬಲ
ಮಂಗಳವಾರ ರಾಜ್ಯದಲ್ಲಿ ಈಶಾನ್ಯ ಮುಂಗಾರು ದುರ್ಬಲವಾಗಿತ್ತು. ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.