Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
Team Udayavani, Nov 13, 2024, 5:31 AM IST
ನವದೆಹಲಿ: ದೇಶದ ಯಾವುದೇ ಪ್ರದೇಶದಲ್ಲಿರುವ ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆದುಕೊಳ್ಳುವ ಅವಕಾಶ ಒದಗಿಸುವ ಕೇಂದ್ರೀಕೃತ ವ್ಯವಸ್ಥೆಯನ್ನು ಶೀಘ್ರ ಜಾರಿ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ತಂತ್ರಜ್ಞಾನ ಆಧಾರಿತ ಈ ಯೋಜನೆಯು ಒಂದು ಬ್ಯಾಂಕ್‌ನಿಂದ ಮತ್ತೂಂದು ಬ್ಯಾಂಕ್‌ಗೆ ಅಥವಾ ಒಂದು ಸ್ಥಳದಿಂದ ಮತ್ತೊಂದು ಬದಲಾವಣೆ ಮಾಡಲು ಭೌತಿಕವಾಗಿ ಆದೇಶಗಳನ್ನು ನೀಡಬೇಕಿದ್ದ ವ್ಯವಸ್ಥೆಯನ್ನು ಹೋಗಲಾಡಿಸುತ್ತದೆ. ಹೀಗಾಗಿ ದೇಶದಲ್ಲಿ ಎಲ್ಲೇ ಇದ್ದರೂ ಪಿಂಚಣಿ ಪಡೆಯುವುದು ಅನುಕೂಲವಾಗಲಿದೆ.
ಈ ಬದಲಾವಣೆಯಿಂದ 78 ಲಕ್ಷ ಮಂದಿ ಇದರ ಪ್ರಯೋಜನ ಪಡೆದುಕೊಳ್ಳಲಿದ್ದು, 15000 ರೂ.ಗಿಂತ ಹೆಚ್ಚಿನ ವೇತನ ಹೊಂದಿರುವ ಎಲ್ಲರಿಗೂ ಇದು ಅನ್ವಯವಾಗಲಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.