MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Team Udayavani, Nov 12, 2024, 10:55 PM IST
ಚಿಕ್ಕಬಳ್ಳಾಪುರ: ಇನ್ನು ಮುಂದೆ ಚಿಕ್ಕಬಳ್ಳಾಪುರ ಸಂಸದ ಡಾ| ಕೆ. ಸುಧಾಕರ್ ವಿರುದ್ಧ ಏನೂ ಮಾತನಾಡಬಾರದು ಎಂಬ ತೀರ್ಮಾನ ಮಾಡಿದ್ದೇನೆ. ಹಾಗಾಗಿ ಏನೂ ಮಾತನಾಡುವುದಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅಚ್ಚರಿಯ ಹೇಳಿಕೆ ನೀಡಿದರು.
ಮಂಗಳವಾರ ಬೆಳಗ್ಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರಿಂದ ಅಹವಾಲು ಆಲಿಸಿದ ಅನಂತರ ಸುಧಾಕರ್ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸುಧಾಕರ್ ವಿರುದ್ಧ ಏನೂ ಮಾತನಾಡಬಾರದು ಎಂಬ ತೀರ್ಮಾನಕ್ಕೆ ಬಂದಿದ್ದೇನೆ ಎಂದರು. ತಳಮಟ್ಟದಲ್ಲಿ ರಾಜಕಾರಣ ಮಾಡಬೇಕು. ಚುನಾವಣೆ ಸಮಯದಲ್ಲಿ ಮಾತ್ರ ಕಣ್ಣೀರು ಹಾಕಿದರೆ ಯಾರೂ ಮತ ಹಾಕುವುದಿಲ್ಲ. ನಾನು ತಳ ಮಟ್ಟದ ರಾಜಕಾರಣವನ್ನು ಅರ್ಥ ಮಾಡಿಕೊಂಡು 25 ದಿನದಲ್ಲಿ ದೊಡ್ಡ ತಲೆಯನ್ನು ಹೊಡೆದು ವಿಧಾನಸಭೆ ಪ್ರವೇಶಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.