Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
Team Udayavani, Nov 13, 2024, 6:27 AM IST
ಕೊಚ್ಚಿ: ವಕ್ಫ್ ವಿವಾದ ಕೇರಳದಲ್ಲೂ ಆರಂಭವಾಗಿದ್ದು, ಎರ್ನಾಕುಲಂ ಜಿಲ್ಲೆಯಲ್ಲಿ ಸುಮಾರು 404 ಎಕ್ರೆ ಜಾಗವನ್ನು ವಕ್ಫ್ ಬೋರ್ಡ್ ತನ್ನದು ಎಂದು ಹೇಳುತ್ತಿದೆ ಎಂದು ಆರೋಪಿಸಲಾಗಿದೆ.
ವಕ್ಫ್ ಬೋರ್ಡ್ ತನ್ನದೆಂದು ವಾದಿಸುತ್ತಿರುವ ಜಾಗದಲ್ಲಿ ಸುಮಾರು 600 ಕುಟುಂಬಗಳು ವಾಸಿಸುತ್ತಿದ್ದು, ಇದಕ್ಕೆ ಸಂಬಂಧಿಸಿಂತೆ ಕ್ರೈಸ್ತ ಸಮುದಾಯ ಭಾರಿ ಪ್ರತಿಭಟನೆ ನಡೆಸಿದ್ದು, ಈ ಸಮಸ್ಯೆ ಪರಿಹಾರಕ್ಕೆ ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಈ ಘಟನೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕಿರಣ್ ರಿಜಿಜು, ಕೇವಲ ಎರ್ನಾಕುಲಂನ ಮುನಾಮºಮ್ ಮಾತ್ರವಲ್ಲದೆ ಕಣ್ಣೂರಿನ ತಳಿಪರಂಬದಲ್ಲೂ 600 ಎಕ್ರೆ ಜಮೀನಿನ ಮೇಲೆ ವಕ್ಫ್ ಬೋರ್ಡ್ ಕಣ್ಣು ಹಾಕಿದೆ. ಇದೆಲ್ಲಕ್ಕೂ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದರು ರಿಜಿಜು, ಮುಸ್ಲಿಂ ಸಮುದಾಯವನ್ನು ವೋಟ್ ಬ್ಯಾಂಕ್ ಎಂದು ಪರಿಗಣಿಸಿರುವ ಕಾಂಗ್ರೆಸ್ ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆಯನ್ನು ವಿರೋಧಿಸುತ್ತಿದೆ ಎಂದು ಹೇಳಿದ್ದಾರೆ. ಈ ವಿವಾದದ ಬೆನ್ನಲ್ಲೇ ಪ್ರಕರಣವೊಂದರ ವಿಚಾರಣೆ ವೇಳೆ, 2013ಕ್ಕಿಂತ ಮೊದಲು ವಕ್ಫ್ ಬೋರ್ಡ್ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.